ದೆಹಲಿ ಕೋರ್ಟ್ ನಲ್ಲಿ ನ್ಯಾಷನಲ್ ಹೆರಾಲ್ಡ್ ಕೇಸ್ ವಿಚಾರಣೆ

ದೆಹಲಿ ಕೋರ್ಟ್ ನಲ್ಲಿ ನ್ಯಾಷನಲ್ ಹೆರಾಲ್ಡ್ ಕೇಸ್ ವಿಚಾರಣೆ

Published : May 21, 2025, 04:14 PM IST

ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದೇ, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ದೊಡ್ಡ ಆಘಾತ ನೀಡಿದೆ. ತನಿಖಾ ಸಂಸ್ಥೆಯು, ಗಾಂಧಿ ಕುಟುಂಬವು ₹142 ಕೋಟಿ ಮೌಲ್ಯದ "ಅಪರಾಧದ ಆದಾಯವನ್ನು" ದುರುಪಯೋಗಪಡಿಸಿಕೊಂಡಿದೆ ಎಂದು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ. ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿಯೂ ಇಡಿ ಸ್ಪಷ್ಟಪಡಿಸಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more