ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ: ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಶೆಟ್ಟರ್‌ಗೆ ಇಲ್ವಾ ಅವಕಾಶ?

ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ: ಮೋದಿ ಕಾರ್ಯಕ್ರಮದ ವೇದಿಕೆಯಲ್ಲಿ ಶೆಟ್ಟರ್‌ಗೆ ಇಲ್ವಾ ಅವಕಾಶ?

Published : Jan 11, 2023, 01:36 PM ISTUpdated : Jan 11, 2023, 02:22 PM IST

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಸಂಭ್ರಮ ನಡೆಯಲಿದ್ದು, ರಾಷ್ಟ್ರೀಯ ಯುವ ಜನೋತ್ಸವಕ್ಕೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಭರ್ಜರಿಯಾಗಿ ಸಿಂಗಾರಗೊಳ್ಳುತ್ತಿದೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ರೈಲ್ವೆ ಮೈದಾನದವರೆಗೂ ಭರ್ಜರಿ ತಯಾರಿ ನಡೆದಿದೆ. 26ನೇ ರಾಷ್ಟೀಯ ಯುವ ಜನೋತ್ಸವಕ್ಕೆ ಮೋದಿ ಚಾಲನೆ ನೀಡಲಿದ್ದು, ಕಾರ್ಯಕ್ರಮದ ವೇದಿಕೆಯಲ್ಲಿ ಜಗದೀಶ್‌ ಶೆಟ್ಟರ್‌'ಗೆ ಇಲ್ವಾ ಅವಕಾಶ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಆಹ್ವಾನ ಪತ್ರಿಕೆಯಲ್ಲಿ ಜಗದಿಶ್‌ ಶೆಟ್ಟರ್‌ ಹೆಸರು ಕೈಬಿಟ್ಟಿರುವ ಆರೋಪವಿದೆ. ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ಪತ್ರಿಕೆಯ ಪ್ರತಿ ಹರಿದಾಡುತ್ತಿದೆ.

ಕೋಲಾರದಲ್ಲಿ ಮಹಾ ಸಂಧಾನ: ಸಿದ್ದುಗಾಗಿ ಕ್ಷೇತ್ರ ತ್ಯಾಗಕ್ಕೆ ಜೆಡಿಎಸ್ ಶಾಸಕ ಸಜ್ಜು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!