ದೆಹಲಿಯಲ್ಲಿಂದು ಹೈವೋಲ್ಟೇಜ್ ಸಭೆ: ನಿತೀಶ್ ಕುಮಾರ್‌ , ಚಂದ್ರಬಾಬು ನಾಯ್ಡು ಮೀಟಿಂಗ್‌ನಲ್ಲಿ ಭಾಗಿ

ದೆಹಲಿಯಲ್ಲಿಂದು ಹೈವೋಲ್ಟೇಜ್ ಸಭೆ: ನಿತೀಶ್ ಕುಮಾರ್‌ , ಚಂದ್ರಬಾಬು ನಾಯ್ಡು ಮೀಟಿಂಗ್‌ನಲ್ಲಿ ಭಾಗಿ

Published : Jun 05, 2024, 10:33 AM ISTUpdated : Jun 05, 2024, 10:34 AM IST

ಸಂಜೆ 4 ಗಂಟೆಗೆ ಎನ್‌ಡಿಎ ನಾಯಕರ ಸಭೆ ನಡೆಯಲಿದ್ದು, ನಿತೀಶ್ ಕುಮಾರ್‌ , ಚಂದ್ರಬಾಬು ನಾಯ್ಡು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿಂದು(Delhi) ಹೈವೋಲ್ಟೇಜ್ ಸಭೆ ನಡೆಯಲಿದೆ. ನಿತೀಶ್ ಕುಮಾರ್‌(Nitish Kumar) , ಚಂದ್ರಬಾಬು ನಾಯ್ಡು(Chandrababu Naidu) ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿಗೆ(BJP) ಬೆಂಬಲ ನೀಡುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಸಂಪುಟ ರಚನೆ ಬಗ್ಗೆಯೂ ಇಂದು ಎನ್‌ಡಿಎ ನಾಯಕರು ಸಭೆ(NDA Meeting) ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಎನ್‌ಡಿಎ ನಾಯಕರ ಸಭೆ ನಡೆಯಲಿದೆ. ಎನ್‌ಡಿಎ ಮಿತ್ರ ಪಕ್ಷಗಳು ಸಭೆಯಲ್ಲಿ ಭಾಗಿಯಾಗಲಿವೆ. 1962ರ ಬಳಿಕ ಸತತ 3ನೇ ಬಾರಿ ಗೆದ್ದ ಮೊದಲ ಪಕ್ಷ ಬಿಜೆಪಿ ಆಗಲಿದೆ. ಇಂದು ಎನ್‌ಡಿಎ , ಇಂಡಿಯಾ ನಾಯಕರು ಸಭೆ ನಡೆಸಲಿದ್ದು, ಸರ್ಕಾರ ರಚನೆಗೆ NDA ,INDIA ಮಿತ್ರ ಪಕ್ಷಗಳ ಮೊರೆ ಹೋಗಿವೆ. ದೇಶದಲ್ಲಿ 10 ವರ್ಷಗಳ ಬಳಿಕ ಮತ್ತೊಮ್ಮೆ ಸಮ್ಮಿಶ್ರ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ಸಮೀಕ್ಷೆ ಉಲ್ಟಾಪಲ್ಟಾ..ಹೊರಬಿತ್ತು ಅಚ್ಚರಿ ರಿಸಲ್ಟ್! ನಿತೀಶ್ ಕುಮಾರ್, ನಾಯ್ಡುಗೆ INDIA ಮೈತ್ರಿ ಗಾಳ!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more