'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

Published : Jul 18, 2023, 09:10 AM IST

ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಲು ನಿರ್ಧರಿಸಿರುವ ಬಿಜೆಪಿ ವಿಪಕ್ಷಗಳನ್ನು ಮಣಿಸಲು ರಣತಂತ್ರವನ್ನು ಹೂಡುತ್ತಿದೆ.
 

ಲೋಕಸಭಾ ಚುನಾವಣೆ ಗೆಲ್ಲಲು ಎನ್‌ಡಿಎ(NDA) ಇಂದು ಪ್ರಾದೇಶಿಕ ಪಕ್ಷಗಳೊಂದಿಗೆ ದೆಹಲಿಯಲ್ಲಿ ಸಭೆ(Meeting) ನಡೆಸಲಿದೆ. ಇತ್ತ ಬೆಂಗಳೂರಿನಲ್ಲಿ ವಿಪಕ್ಷಗಳ ಮೈತ್ರಿ ಸಭೆ(Opposition Meet) ನಡೆಯುತ್ತಿದೆ. ಘಟಾನುಘಟಿ ನಾಯಕರು ಬೆಂಗಳೂರಿನ(Bengaluru) ಖಾಸಗಿ ಹೋಟೆಲ್‌ನಲ್ಲಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM Modi) ನೇತೃತ್ವದಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಸಭೆ ನಡೆಯಲಿದೆ. ಈ ಬಾರಿ ಹ್ಯಾಟ್ರಿಕ್‌ ಜಯ ಸಾಧಿಸಲು ಎನ್‌ಡಿಎ ರಣತಂತ್ರವನ್ನು ಹೂಡುತ್ತಿದೆ. ಬಿಜೆಪಿ ನೇತೃತ್ವದ ಸಭೆಗೆ 38 ಪಕ್ಷದ ಮುಖಂಡರು ಭಾಗಿಯಾಗಲಿದ್ದಾರೆ. ಎನ್‌ಡಿಎ ಕೂಟದಿಂದ ಹೊರನಡೆದಿದ್ದ ಪಕ್ಷಗಳ ಮನವೊಲಿಕೆಯನ್ನು ಮಾಡಲಾಗುತ್ತದೆ. ಈ ಬಾರಿ ಎನ್‌ಡಿಎ ಕೂಟದಲ್ಲಿ ಗುರುತಿಸಿಕೊಳ್ಳದ ಪಕ್ಷಗಳಿಗೂ ಗಾಳ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ:  ಇಂದಿನಿಂದ ಅಧಿಕ ಶ್ರಾವಣ ಮಾಸ ಆರಂಭ: ಏನು ಮಾಡಬೇಕು, ಮಾಡಬಾರದು ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more