'ತಲೆಕೆಟ್ಟವರಿಗೆ ಇನ್ನೇನು ಹೇಳಲು ಸಾಧ್ಯ' ರವಿಗೆ ಉಗ್ರಪ್ಪ ಏಟು!

'ತಲೆಕೆಟ್ಟವರಿಗೆ ಇನ್ನೇನು ಹೇಳಲು ಸಾಧ್ಯ' ರವಿಗೆ ಉಗ್ರಪ್ಪ ಏಟು!

Published : Aug 13, 2021, 07:53 PM ISTUpdated : Aug 13, 2021, 07:54 PM IST

* ಸಿಟಿ ರವಿ ನೆಹರು ಹುಕ್ಕಾ ಬಾರ್ ಹೇಳಿಕೆಗೆ  ಕಾಂಗ್ರೆಸ್ ಖಂಡನೆ
* ಬಿಜೆಪಿಯವರಿಗೆ ಸಂಸ್ಕಾರವೂ ಇಲ್ಲಸಂವಿಧಾನವೂ ಗೊತ್ತಿಲ್ಲ
* ಬಿಜೆಪಿ ವರ್ಸಸ್ ಕಾಂಗ್ರೆಸ್ ಗೆ ವೇದಿಕೆಯಾದ ರವಿ ಹೇಳಿಕೆ

ಬೆಂಗಳೂರು(ಆ. 13) ಬಿಜೆಪಿ ನಾಯಕ ಸಿಟಿ ರವಿ ಮಾತನಾಡುವ ಭರದಲ್ಲಿ ಬೇಕಾದರೆ ಕಾಂಗ್ರೆಸ್  ನಾಯಕರು ತಮ್ಮ ಕಚೇರಿಯಲ್ಲಿ ನೆಹರು ಹುಕ್ಕಾ ಬಾರ್ ಸ್ಥಾಪನೆ ಮಾಡಿಕೊಳ್ಳಲಿ ಎಂದು ಹೇಳಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.   ಮತ್ತೆ ರವಿ ತಮ್ಮ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.  ಕಾಂಗ್ರೆಸ್ ನಾಯಕರು ಸಿಟಿ ರವಿ   ಮೇಲೆ ಹರಿಯಾಯ್ದಿದ್ದಾರೆ.

ತಮ್ಮದೇ ಪಕ್ಷದ ಶಾಸಕರಿಗೆ ಸವಾಲು ಹಾಕಿದ ಸಿಟಿ ರವಿ

ಸಿಟಿ ರವಿ ಹೇಳಿಕೆಗೆ  ಕಾಂಗ್ರೆಸ್  ನಾಯಕ ವಿಎಸ್ ಉಗ್ರಪ್ಪ ತಿರುಗೇಟು ನೀಡಿದ್ದಾರೆ. ತಲೆ ಕೆಟ್ಟವರಿಗೆ ಏನು ಹೇಳಲು ಸಾಧ್ಯ. ಬಿಜೆಪಿಯವರಿಗೆ ಸಂಸ್ಕಾರವೂ  ಇಲ್ಲ.. ಸಂವಿಧಾನವೂ ಗೊತ್ತಿಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!