News Hour: ಗುಜರಾತ್‌ ಚುನಾವಣೆ ಬಳಿಕ ಬಿಜೆಪಿಗೆ ಕರ್ನಾಟಕವೇ ಟಾರ್ಗೆಟ್‌!

News Hour: ಗುಜರಾತ್‌ ಚುನಾವಣೆ ಬಳಿಕ ಬಿಜೆಪಿಗೆ ಕರ್ನಾಟಕವೇ ಟಾರ್ಗೆಟ್‌!

Published : Nov 30, 2022, 11:15 PM IST

ಗುಜರಾತ್‌ನಲ್ಲಿ ನಾಳೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮುಂದಿನ ಸೋಮವಾರ 2ನೇ ಹಾಗೂ ಕೊನೇ ಹಂತದ ಚುನಾವಣೆ ನಡೆಯಲಿದೆ. ಆ ಬಳಿಕ ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ಕರ್ನಾಟಕ ಚುನಾವಣೆಯೇ ನಂ1 ಟಾರ್ಗೆಟ್‌ ಆಗಿರಲಿದೆ.

ಬೆಂಗಳೂರು (ನ.30): ಕರ್ನಾಟಕದ ಚುನಾವಣಾ ಕಣ ಡಿಸೆಂಬರ್‌ನಲ್ಲಿ ರಂಗೇರುವುದು ಬಹುತೇಕ ನಿಶ್ಚಯವಾಗಿದೆ. ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಮುಗಿದ ಬೆನ್ನಲ್ಲಿಯೇ ಡಿಸೆಂಬರ್‌ನಲ್ಲಿ ರಾಷ್ಟ್ರೀಯ ಬಿಜೆಪಿ ಕರ್ನಾಟಕವನ್ನು ತನ್ನ ಟಾರ್ಗೆಟ್‌ ಮಾಡಿಕೊಳ್ಳಲಿದೆ. ಅಮಿತ್‌ ಶಾ ಟೀಂ ಮುಂದಿನ ತಿಂಗಳು ಕರ್ನಾಟಕಕ್ಕೆ ಆಗಮಿಸಲಿದೆ.

2023ರ ಚುನಾವಣೆಗೆ ಬಿಜೆಪಿಯ ಅಜೆಂಡಾ ಏನು ಎನ್ನುವುದು ಬೆಂಗಳೂರಿನಲ್ಲಿ ನಿರ್ಧಾರವಾಗಲಿದೆ. ಡಿಸೆಂಬರ್ 10 ರ ಬಳಿಕ ರಾಜ್ಯಕ್ಕೆ ಅಮಿತ್ ಶಾ ಟೀಂ ಪ್ರವೇಶ ಪಡೆಯುವ ಸಾಧ್ಯತೆ ಇದೆ. ಬೆಂಗಳೂರಲ್ಲೇ ವಾರ್ ರೂಂ ಸ್ಥಾಪಿಸಿ ಚುನಾವಣೆ ಲೆಕ್ಕಾಚಾರ ಮಾಡಲಾಗುತ್ತದೆ.

Karnataka Assembly Election: ಬಂಡಾಯದ ನೆಲದಲ್ಲಿ ಚುನಾವಣೆ ರಂಗು

ಚುನಾವಣಾ ಉಸ್ತುವಾರಿಗಾಗಿ ಅಮಿತ್‌ ಶಾ ತಂಡವನ್ನು ನೇಮಕ ಮಾಡಲಿದ್ದಾರೆ.  ಡಿಸೆಂಬರ್ನಿಂದ ಬಿಜೆಪಿ ಚುನಾವಣೆ ಜವಾಬ್ದಾರಿಯನ್ನು ಕೇಂದ್ರ ಟೀಮ್‌ ವಹಿಸಿಕೊಳ್ಳಲಿದೆ. ಕೇಂದ್ರದ ಟೀಮ್‌ ನೇರವಾಗಿ ಅಮಿತ್‌ ಶಾ ಅವರಿಗೆ ರಿಪೋರ್ಟ್‌ ಮಾಡಿಕೊಳ್ಳಲಿದೆ. ವಾರ್ ರೂಂ ಮೂಲಕ ರಾಜ್ಯ ಬಿಜೆಪಿಯನ್ನು ಅಮಿತ್‌ ಶಾ ಹಿಡಿತಕ್ಕೆ ತಂದುಕೊಲ್ಳಲಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more