News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!

Published : Feb 02, 2022, 11:42 PM IST

* ಸಚಿವ ಸಂಪುಟ ವಿಸ್ತರಣೆಯೋ? ಪುನಾರಚನೆಯೋ?
*ವಲಸಿಗ ಮಾತೇ ಇಲ್ಲ, ಸಿಎಂಗೆ ಬೆನ್ನಾಗಿ ನಿಂತ ಸಚಿವರು
* ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳ ಪಟ್ಟಿ
* ಸಿದ್ದು ತವರಿನಲ್ಲಿ ಕಾಂಗ್ರೆಸ್‌ ಬಿಟ್ಟ ಇಬ್ರಾಹಿಂ, ಅಲಿಂಗೌ ಅಭಿಯಾನ 

ಬೆಂಗಳೂರು(ಫೆ. 02)  ಮತ್ತೆ ರಾಜ್ಯದಲ್ಲಿ(Karnataka) ಸಚಿವ ಸಂಪುಟ ವಿಸ್ತರಣೆಯಾ (Cabinet Reshuffle) ಅಥವಾ ಪುನಾರಚನೆಯೋ ಮಾತು ಕೇಳಿ ಬಂದಿದೆ. ಸಹಜವಾಗಿಯೇ ಬಸವರಾಜ ಬೊಮ್ಮಾಯಿ (Basavaraj Bommai) ಮುಂದೆ ಸವಾಲಿದೆ.  ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಎಂಪಿ ರೇಣುಕಾಚಾರ್ಯ ಸಚಿವ ಸ್ಥಾನಕ್ಕೆ ನಿರಂತರ ಯತ್ನ ಮಾಡುತ್ತಿದ್ದಾರೆ.

ನಿರಾಣಿ ಮಠಕ್ಕೆ ದಾನವಾಗಿ ಕೊಟ್ಟಿರುವುದನ್ನು ವಾಪಸ್ ನೀಡುವೆ, ಜಯಮೃತ್ಯುಂಜಯ ಸ್ವಾಮೀಜಿ

ಮೂಡಿಗೆರೆ (Mudigere) ಶಾಸಕ ಎಂಪಿ ಕುಮಾರಸ್ವಾಮಿ  ಈ ಸಾರಿ ಸಚಿವ ಸಂಪುಟ ಸೇರಲು ಹರಸಾಹಸ ಮಾಡುತ್ತಿದ್ದಾರೆ. ಇಲ್ಲಿ ಜಾತಿ ಲೆಕ್ಕಾಚಾರಗಳು ಬಹಳ ಮುಖ್ಯವಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (DK Shivakumr) ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಸಿಎಂ ಇಬ್ರಾಹಿಂ(CM Ibrahim) ಇದೀಗ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಕುತೂಹಲ ಮೂಡಿಸಿದ್ದಾರೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more