ಶಾಸಕಾಂಗ ಸಭೆ ಅಲ್ಲ, ಡಿನ್ನರ್ ಪಾರ್ಟಿ.. ಏನಿದರ ಮರ್ಮ?

ಶಾಸಕಾಂಗ ಸಭೆ ಅಲ್ಲ, ಡಿನ್ನರ್ ಪಾರ್ಟಿ.. ಏನಿದರ ಮರ್ಮ?

Published : Jul 20, 2021, 11:43 PM IST

* ಮಹತ್ವದ ರಾಜಕಾರಣ ಬೆಳವಣಿಗೆ ಬಿಜೆಪಿ ಶಾಸಕಾಂಗ ಸಭೆ ರದ್ದು!?
* ಶಾಸಕಾಂಗ ಸಭೆ ಇಲ್ಲ.. ಸಿಎಂ ಜತೆ ಭೋಜನಕೂಟ..ಯಾವತ್ತು?
* ಸ್ವಾಮೀಜಿಗಳೊಂದಿಗೆ ಮಾತನಾಡಿದ ಸಿಎಂ
* ಕೈ-ಕಮಲ  ಮತ್ತು ಲಿಂಗಾಯತ ವಾರ್

ಬೆಂಗಳೂರು( ಜು.  20)    ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹೊರಕ್ಕೆ ಬಂದಿದ್ದ ಸಿಎಂ ಯಡಿಯೂರಪ್ಪ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗುವುದು ಎಂದಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ.

ಮತ್ತೊಂದು ಮಹತ್ವದ  ಬೆಳವಣಿಗೆ

ಶಾಸಕಾಂಗ ಸಭೆ ರದ್ದಾಗಿದೆ ಎಂಬ ಮಾಹಿತಿಯ ಜತೆಗೆ  ಸಿಎಂ ಬಿಎಸ್ ಯಡಿಯೂರಪ್ಪ ಭೋಜನ ಕೂಟ ಆಯೋಜನೆ ಮಾಡಿದ್ದಾರೆ ಎನ್ನುವ ಮಾಹಿತಿ ಬಂದಿದೆ.  ಮಹತ್ವದ ಬೆಳವಣಿಗೆಯೊಂದರಲ್ಲಿ ಕಲ್ಯಾಣ ಕರ್ನಾಟಕದ ಸ್ವಾಮೀಜಿಗಳು ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. 

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!