News Hour: ಹಿಜಾಬ್, ಹಲಾಲ್, ಧರ್ಮ ಸಂಘರ್ಷ ಕುರಿತು ಎಚ್‌ಡಿಕೆ ಖಡಕ್ ಮಾತು

News Hour: ಹಿಜಾಬ್, ಹಲಾಲ್, ಧರ್ಮ ಸಂಘರ್ಷ ಕುರಿತು ಎಚ್‌ಡಿಕೆ ಖಡಕ್ ಮಾತು

Published : Apr 11, 2022, 12:22 AM IST

* ಹಿಜಾಬ್, ಹಲಾಲ್ ಬಗ್ಗೆ ಕುಮಾರಸ್ವಾಮಿ ಸ್ಪಷ್ಟ ನಿಲುವು
* ಸರ್ವಜನಾಂಗದ ಶಾಂತಿಯ ತೋಟ... ನಮ್ಮ ನಿಲುವು
* ಸ್ಪೆಶಲ್ ನ್ಯೂಸ್ ಅವರ್ ನಲ್ಲಿ ಕುಮಾರಸ್ವಾಮಿಗೆ ಪ್ರಶ್ನೆಗಳ ಮಳೆ

ಬೆಂಗಳೂರು(ಏ. 10)  ಬಹುಚರ್ಚಿತ ಹಿಜಾಬ್(Hijab), ಹಲಾಲ್(Halal), ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಜಾಬ್ ಬಗ್ಗೆ ಆರು ವಿದ್ಯಾರ್ಥಿನಿಯರು (Students)ದನಿ ಎತ್ತಿದಾಗಲೇ ಈ ವಿಚಾರವನ್ನು ಇಲ್ಲಿಯೇ ಕೊನೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ (BJP) ಮತ್ತು ಜೆಡಿಎಸ್ (JDS) ಸೇರಿ ಸರ್ಕಾರ ಮಾಡಿದ ಘಟನೆಯನ್ನು ಕುಮಾರಸ್ವಾಮಿ ವಿವರಿಸಿದ್ದಾರೆ.  ನಮ್ಮ ನಿಲುವು ಸರ್ವಜನಾಂಗದ  ಶಾಂತಿಯ ತೋಟ ಎಂಬ ಮಾತನ್ನು ಪುನರ್ ಉಚ್ಛಾರ ಮಾಡಿದ್ದಾರೆ.  ಹಾಗಾದರೆ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ನಿಲುವು ಏನಾಗಿರಲಿದೆ? 

 

 

 

 

 


 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more