News Hour  ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ!

News Hour ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ!

Published : Feb 04, 2022, 12:25 AM IST

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಸಂಪುಟ ಸರ್ಜರಿ
ರಾಜ್ಯದಲ್ಲಿ ಸದ್ಯಕ್ಕೆ ಸಂಪುಟದಲ್ಲಿ ಬದಲಾವಣೆ ಆಗುವುದು ಅನುಮಾನ
ಸಂಪುಟ ಸೇರಲು ಆಕಾಂಕ್ಷಿಗಳ ದಂಡು

ಬೆಂಗಳೂರು (ಫೆ. 3): ರಾಜ್ಯದಲ್ಲಿ ಸಚಿವ ಸಂಪುಟ ( Cabinet Reshuffle) ಸರ್ಜರಿ ಬಗ್ಗೆ ಮಾತುಕತೆಗಳು ಜೋರಾಗಿದ್ದ ನಡುವೆಯೇ ಕೇಂದ್ರದಿಂದ ಸಣ್ಣ ಸೂಚನೆ ದೊರೆತಿದ್ದು, ಸದ್ಯಕ್ಕೆ ಸಂಪುಟದಲ್ಲಿ ಸರ್ಜರಿ ಆಗುವುದು ಅನುಮಾನ ಎನ್ನಲಾಗಿದೆ. ರಾಷ್ಟ್ರೀಯ ಬಿಜೆಪಿ (National BJP) ಪ್ರಸ್ತುತ ಪಂಚ ರಾಜ್ಯ ಚುನಾವಣೆಯ (Five State Election) ಮೇಲೆ ಹೆಚ್ಚಿನ ಗಮನ ನೀಡಿದ್ದು, ಅದರ ಫಲಿತಾಂಶ ಹೊರಬಿದ್ದ ಬಳಿಕವೇ ಕರ್ನಾಟಕದ ಸಂಪುಟದ ಅಹವಾಲನ್ನು ಕೇಳಲಿದೆ ಎಂದು ವರದಿಯಾಗಿದೆ.

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!
ಇದರ ನಡುವೆ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ದಂಡು ಗೋಚರವಾಗಿದೆ. ಸಂಪುಟಕ್ಕೆ ಸೇರ್ಪಡೆಗೊಳ್ಳಲು13 ಆಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ಬಾರಿ ಸಂಪುಟ ವಿಸ್ತರಣೆ ಆಗಲಿದೆಯೇ ಅಥವಾ ಪುನರ್ ರಚನೆ ಆಗಲಿದೆಯೇ ಎನ್ನುವ ಕುತೂಹಲ ಇನ್ನೂ ಉಳಿದುಕೊಂಡಿದೆ. ಹಳಬರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಗಳು ಕೇಳಿಬಂದಿದೆ. ವಯಸ್ಸಾದ, ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರಿಸಿಕೊಳ್ಳಬೇಕು ಎನ್ನುವ ಮಾತುಗಳು ಕೇಳಿಬಂದಿವೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more