ಬೊಮ್ಮಾಯಿ ಭೇಟಿ ನಂತರ ಬದಲಾದ 'ಆನಂದ'...ರಾಜೀನಾಮೆ ಚಾನ್ಸೇ ಇಲ್ಲ!

ಬೊಮ್ಮಾಯಿ ಭೇಟಿ ನಂತರ ಬದಲಾದ 'ಆನಂದ'...ರಾಜೀನಾಮೆ ಚಾನ್ಸೇ ಇಲ್ಲ!

Published : Aug 11, 2021, 11:32 PM IST

* ಕರ್ನಾಟಕ ಸಚಿವ ಸಂಪುಟದಲ್ಲಿ ಖಾತೆ ಖ್ಯಾತೆ
* ಆನಂದ್ ಸಿಂಗ್ ಭೇಟಿ ನಂತರ ಸಿಎಂ ಬೊಮ್ಮಾಯಿ ಸ್ಪಷ್ಟ ಮಾತು!
*ಬಿಎಸ್‌ವೈ ಮನೆಗೆ ರಾಜೂ ಗೌಡ ಆನಂದ್ ಸಿಂಗ್ ಕರೆದುಕೊಂಡು ಹೋದ ಕತೆ!
*ಸಿಎಂ ಭೇಟಿ ನಂತರ ಆನಂದ್ ಸಿಂಗ್ ಹೇಳಿದ್ದೇನು?

ನವದೆಹಲಿ(ಆ. 11)  ಸಚಿವ ಆನಂದ್ ಸಿಂಗ್ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಇದಕ್ಕೂ ಮುನ್ನ ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಆನಂದ್ ಸಿಂಗ್ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. 

ಆನಂದ್ ಸಿಂಗ್ ಹಗೆ ಖಡಕ್ ಸೂಚನೆ ಕೊಟ್ಟ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆನಂದ್ ಸಿಂಗ್ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ಆನಂದ್ ಸಿಂಗ್ ಖಾತೆ ಕ್ಯಾತೆ ಸುಖಾಂತ್ಯ ಕಂಡಂತಾಗಿದೆ.   ಬುಧವಾರ ಬೆಳಗ್ಗೆ ಮಾತನಾಡಿದ್ದ ಆನಂದ್ ಸಿಂಗ್ ರಾಜಕೀಯ ನಿವೃತ್ತಿಯ ಮಾತುಗಳನ್ನು ಆಡಿದ್ದರು. ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದ ಆನಂದ್ ಸಿಂಗ್ ಇನ್ನು ಮುಂದೆ ಯಾವ ಹೆಜ್ಜೆ ಇಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!