Jul 31, 2021, 12:00 AM IST
ಬೆಂಗಳೂರು(ಜು. 30) ನವದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅನೇಕ ಸಂಗತಿಗಳನ್ನು ತಿಳಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಯಾರಿಗೆ ಅವಕಾಶ ಸಿಗಲಿದೆ? ಮತ್ತೊಂದು ಶಕ್ತಿ ಕೇಂದ್ರ ಸ್ಥಾಪನೆಯಾಗಲಿದೆಯಾ? ಎನ್ನುವ ಪ್ರಶ್ನೆಯೂ ಮೂಡಿದೆ.
ದಿಲ್ಲಿ ಪ್ರವಾಸದಲ್ಲಿ ಬೊಮ್ಮಾಯಿ ಡ್ರೆಸ್ ಕೋಡ್ ರಹಸ್ಯ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿರುವಾಗ ಶಾಸಕ ಕೆಎಸ್ ಈಶ್ವರಪ್ಪ ಮಾತನಾಡಿದ್ದಾರೆ. ಇಪ್ಪತ್ತೊಂದು ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ಸಿಗುತ್ತಾ ಎನ್ನುವುದು ನೋಡಬೇಕಿದೆ.