News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

Published : Nov 15, 2021, 11:45 PM IST

* ಪರಿಷತ್ ಫೈಟ್,  ನಾಯಕರ ಮನೆಗೆ ಆಕಾಂಕ್ಷಿಗಳ ದಂಡು
* ಬಾರ್ ವಿರೋಧಿಸಿದವರ ಮೇಲೆಯೇ ಹಲ್ಲೆ ಮಾಡಿದ ಪೊಲೀಸರು!
* ಕ್ಷಮೆ ಕೇಳಿದ ಹಂಸಲೇಖ, ಮುಗಿದಿಲ್ಲ ವಿವಾದ
* ಬಿಟ್ ಕಾಯಿನ್ ನಲ್ಲಿ ಉತ್ತರ ಸಿಗದ ಪ್ರಶ್ನೆಗಳು

ಬೆಂಗಳೂರು(ನ. 15)  ವಿಧಾನ ಪರಿಷತ್ (Karnataka legislative council ) ಪ್ರವೇಶಕ್ಕಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮನೆಗೆ ಅನಿಲ್ ಲಾಡ್ (Anil Lad)  ಆಗಮಿಸಿದ್ದರು.  ಎಲ್ಲ ಪಕ್ಷದಲ್ಲಿಯೂ ಮೇಲ್ಮನೆ ಪ್ರವೇಶಕ್ಕೆ ಅರ್ಜಿಗಳು ಬರುತ್ತಲೆ ಇವೆ. ಬಾರ್ ಬೇಡ, ಮನೆಯವರೆಲ್ಲ ಮದ್ಯದ ದಾಸರಾಗುತ್ತಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದವರನ್ನೇ ಅರೆಸ್ಟ್ ಮಾಡಲಾಗಿದೆ.  ಪ್ರತಿಭಟನೆ ನಡೆಸಿದವರ ಮನೆ ಮೇಲೆ (Chikkamagalur) ಪೊಲೀಸರೆ ದಾಳಿ ಮಾಡಿದ್ದಾರೆ

ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್

ಪೇಜಾವರ  ಹಿರಿಯ ಸ್ವಾಮೀಜಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಕ್ಷಮೆ ಯಾಚಿಸಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧದ ಚರ್ಚೆ ನಿಂತಿಲ್ಲ. ಬಿಟ್ ಕಾಯುನ್(Bitcoin Scam)  ಪ್ರಕರಣದ ಸದ್ದು ಅಡಗಿಲ್ಲ ಆದರೆ ಒಂದಿಷ್ಟು ಸಾಮಾನ್ಯ ಪ್ರಶ್ನೆಗಳಿಗೆ ಉತ್ತರವೂ ಸಿಕ್ಕಿಲ್ಲ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more