'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

Published : Aug 10, 2021, 11:19 PM ISTUpdated : Aug 10, 2021, 11:21 PM IST

* ಸಚಿವ ಆನಂದ್ ಸಿಂಗ್ ರಾಜೀನಾಮೆ ತೀರ್ಮಾನ? ಮುಂದೇನು..
* ಖಾತೆ ಹಂಚಿಕೆಯಾಗಿದ್ದರೂ ಅಧಿಕಾರ ಸ್ವೀಕರಿಸದ ಆನಂದ್ ಸಿಂಗ್
* ಗೌಡರ ಭೇಟಿ ಮಾಡಿದ್ದೇ ತಪ್ಪಾಯ್ತು... ಪ್ರೀತಂ ಗೌಡ VS ಸೋಮಣ್ಣ
* ಬಿಜೆಪಿಯಲ್ಲಿ ಮುಗಿಯದ ಖಾತೆ ಹಂಚಿಕೆ ಗುದ್ದಾಟ

ಬೆಂಗಳೂರು( ಆ. 10)  ಬಿಜೆಪಿಯಲ್ಲಿನ ಖಾತೆ ಕ್ಯಾತೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲು ಸಿದ್ಧವಾಗಿದ್ದಾರೆ ಎನ್ನುವ ಸುದ್ದಿ ಬರುತ್ತಿದೆ. ಆನಂದ್ ಸಿಂಗ್ ಇನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ.

ಜಮೀರ್ ಮನೆಗೆ ವಿಸಿಟ್ ಕೊಟ್ಟ ಡಿಕೆಶಿ.. ಯಾವ ರಣತಂತ್ರ?

ಹಿರಿಯರು ಗೌರವ ಕೊಟ್ಟು, ಗೌರವ ತೆಗೆದುಕೊಳ್ಳಲಿ. ಒಂದು ಬಾರಿ ಗೆದ್ದರೂ 6-7 ಬಾರಿ ಗೆದ್ದರೂ ವೋಟು ಒಂದೇ. ಆರೇಳು ಸಲ ಗೆದ್ದ ಮಾತ್ರಕ್ಕೆ ವೋಟು ಬೇರೆ ಇರುವುದಿಲ್ಲ ಎಂದು ಹೇಳುವ ಮೂಲಕ ಶಾಸಕ ಪ್ರೀತಂ ಗೌಡ ಸಚಿವ ವಿ. ಸೋಮಣ್ಣಗೆ ತಿರುಗೇಟು ನೀಡಿದ್ದಾರೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!