ಕರ್ನಾಟಕಕ್ಕೆ 'ಬಸವರಾಜ' ಮೊದಲ ದಿನವೇ ಕಿಕ್ ಸ್ಟಾರ್ಟ್!

ಕರ್ನಾಟಕಕ್ಕೆ 'ಬಸವರಾಜ' ಮೊದಲ ದಿನವೇ ಕಿಕ್ ಸ್ಟಾರ್ಟ್!

Published : Jul 29, 2021, 12:18 AM ISTUpdated : Jul 29, 2021, 12:35 AM IST

* ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ 
* ಮಂತ್ರಿಗಿರಿಗೆ ಬಗೆಬಗೆಯ ಸರ್ಕಸ್ ಶುರು
* ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಯುಗ ಆರಂಭ
* ಹೊಸ ಸಾರಥಿ ಮುಂದೆ ಸವಾಲುಗಳ ಸರಮಾಲೆ

ಬೆಂಗಳೂರು(ಜು. 29) ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟಕದಲ್ಲಿ ಹೊಸ ರಾಜಕಾರಣದ ಶಕೆ ಆರಂಭವಾಗಿದೆ. ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾದ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಳಿ ದೌಡಾಯಿಸುತ್ತಿದ್ದಾರೆ. 

ನೂತನ ಸಿಎಂಗೆ ಎಸ್‌ಎಂ ಕೃಷ್ಣ ಪತ್ರ

 ಅಧಿಕಾರ ಸ್ವೀಕರಿಸಿದ ಮೊದಲನೇ ದಿನ ಅಧಿಕಾರಿಗಳ ಸಭೆ ನಡೆಸಿದ ಬೊಮ್ಮಾಯಿ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ.  ಕರ್ನಾಟಕದ ನೂತನ ಸಿಎಂ  ಬಸವರಾಜ ಬೊಮ್ಮಾಯಿ ಸಂದರ್ಶನದಲ್ಲಿ ಅನೇಕ ವಿಚಾರ ಹೇಳಿದ್ದಾರೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!