ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?

ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?

Published : Aug 05, 2023, 11:45 PM IST

ಮಾಜಿ ಶಾಸಕ ಸಿ.ಟಿ.ರವಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಹೌದು!  ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.

ಬೆಂಗಳೂರು (ಆ.05): ಶಾಸಕ ಸಿ.ಟಿ.ರವಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಹೌದು!  ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ನಾನು ಬಿಜೆಪಿ ಕಾರ್ಯಕರ್ತ ಎಂಬ ಮನೋಭಾವನೆಯಲ್ಲಿ ಬದುಕಿರುತ್ತೀನಿ. ಚುನಾವಣೆಯಲ್ಲಿ ಸೋಲಲು ನಾನು ಪ್ರಮುಖ ಕಾರಣಕರ್ತ. ನಮ್ಮ ಸರ್ಕಾರದಲ್ಲಿ ಜನರ ಅಪೇಕ್ಷೆ ಮೇರೆಗೆ ತಕ್ಕಂತೆ ಇನಷ್ಟು ಕೊಡುವುದಕ್ಕೆ ಅವಕಾಶ ಇತ್ತು. ಅದರ ಜೊತೆಗೆ ಒಳಮೀಸಲಾತಿ ಹೊಡೆತ ಹಾಗೂ ಅದನ್ನು ಮನವರಿಕೆ ಮಾಡಿಕೊಳ್ಳುವುದರಲ್ಲಿ ವಿಫಲವಾಗಿದ್ದು, ಹಲವು ಕಾರಣಕ್ಕೆ ಸೋತಿದ್ದೇವೆ ಎಂದರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬಂದಿದೆ. ನಮ್ಮ ಬಿಜೆಪಿ ಪಕ್ಷವು ಸದನದಲ್ಲಿ ವಿಪಕ್ಷ ನಾಯಕನಿಲ್ಲದೇ ಸದನದಲ್ಲಿ ಚರ್ಚೆ ನಡೆಸಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇವೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more