News Hour Special: ಕೇವಲ ರಾಜಕೀಯಕ್ಕೆ ನಾನು ಜೀವನ ಮೀಸಲಿಟ್ಟಿಲ್ಲ: ಅಣ್ಣಾಮಲೈ

News Hour Special: ಕೇವಲ ರಾಜಕೀಯಕ್ಕೆ ನಾನು ಜೀವನ ಮೀಸಲಿಟ್ಟಿಲ್ಲ: ಅಣ್ಣಾಮಲೈ

Published : Apr 03, 2023, 03:39 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ರಾಜಕಾರಣಿ  ಅಣ್ಣಾಮಲೈ  ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  
 

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ರಾಜಕಾರಣಿ  ಅಣ್ಣಾಮಲೈ  ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಯಾವತ್ತು ನನಗೆ ಬಿಜೆಪಿ ಬರಬಾರದಿತ್ತು ಎಂದು ಅನಿಸಿಲ್ಲ ನಾನು ರಾಜಕೀಯ ಮಾತ್ರ ಮಾಡಲ್ಲ. ರಾಜಕೀಯ ಒಂದು ಮನುಷ್ಯನಲ್ಲಿ ಸಂಪೂರ್ಣವಾಗಿ ಇರಬಾರದು . ನಾನು ಸಮಾಜ ಕೆಲಸ ಮಾಡುತ್ತಿದ್ದೇನೆ ಕೇವಲ ರಾಜಕೀಯಕ್ಕೆ ಮಾತ್ರ ನನ್ನ ಜೀವನ ಸೀಮಿತವಾಗಿ ಇಟ್ಟಿಲ್ಲ ಎಂದಿದ್ದಾರೆ. ಅದಲ್ಲದೆ ಬಿಜೆಪಿಯ ಒಂದು ಕಾರ್ಯಕರ್ತನಾಗಿ  ನಾನು ಕೆಲಸ ಮಾಡುತ್ತಿದ್ದೇನೆ ನನಗೆ ಯಾವುದೇ ಆಸೆಗಳಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ . ಅದಲ್ಲದೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more