Nikhil Kumaraswamy: GT Devegowdaರು ಹಿರಿಯರು, ನಮ್ಮ ಪಕ್ಷದ ಚಿಹ್ನೆ ಅಡಿಯಲ್ಲಿ ಗೆದ್ದಿದ್ದಾರೆ | Suvarna News

Published : Feb 25, 2025, 08:00 PM IST

ಚುನಾವಣೆ ಬಂದಾಗ ಒಂದೊಂದು ಜಿಲ್ಲೆಯಲ್ಲಿ ರಾಜಕೀಯ ಬೇರೆ ಬೇರೆ ಇರತ್ತದೆ. ಸ್ಥಳಿಯ ನಾಯಕರ ಅಭಿಪ್ರಾಯ ಪಡೆಯುತ್ತೇವೆ. ವರಿಷ್ಠರು ಎಲ್ಲವನ್ನೂ ತೀರ್ಮಾನ ಮಾಡ್ತಾರೆ. ರಾಜ್ಯದ ಏಳಿಗೆಗೆ ದೇಶದ ಏಳಿಗೆಗೆ ಮೋದಿ ಅವರು ಕುಮಾರಸ್ವಾಮಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಕುಮಾರಸ್ವಾಮಿ ಕೆಲಸ ಮಾಡುತ್ತಾರೆ. ಜಿ ಟಿ ದೇವೇಗೌಡರು ಹಿರಿಯರು, ನಮ್ಮ ಪಕ್ಷದ ಚಿಹ್ನೆ ಅಡಿಯಲ್ಲಿ ಗೆದ್ದಿದ್ದಾರೆ. ಜಿ ಟಿ ದೇವೇಗೌಡರು ಕೂಡ ಸ್ಪಷ್ಟವಾಗಿ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ಕೊಡುತ್ತಿದ್ದೇನೆ ಎಂದಿದ್ದಾರೆ. 2025ರ ಮೊದಲ ಕರೆ ನನ್ನದು ಹೋಗಿದ್ದು ಜಿಟಿಡಿಗೆ. ಬೇಕಾದರೆ ಅವರನ್ನೇ ಕೇಳಿ. ನನ್ನ ಚುನಾವಣೆ ಅನಿರೀಕ್ಷಿತ, ಎಲ್ಲರೂ ಬಂದು ಚುನಾವಣೆಗೆ ಪ್ರಚಾರ ಕೈಗೊಂಡರು. ಜಿಟಿಡಿ ನನ್ನ ಕರೆದಿಲ್ಲ ಎಂದು ಎಲ್ಲಿ ಹೇಳಿದ್ದಾರೋ‌ ನನಗೆ ಗೊತ್ತಿಲ್ಲ. ನನ್ನನ್ನು ಸೇರಿದಂತೆ ಅನೇಕ ಪಕ್ಷದ ಮುಖಂಡರ ಅಭಿಪ್ರಾಯವಿದೆ. ಕುಮಾರಸ್ವಾಮಿ ಅವರೇ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂಬ ಒತ್ತಾಯವಿದೆ. ಜೆಡಿಎಸ್ ಪಕ್ಷ ಆಧಿಕಾರ ಅನುಭವಿಸಿದ್ದು ಕಡಿಮೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more