Nikhil Kumaraswamy: ಕ್ಯಾತಗಾನಹಳ್ಳಿ ಜಮೀನು ಸರ್ವೆ ವಿಚಾರ: ಕಮರ್ಷಿಯಲ್ ಬಿಲ್ಡಿಂಗ್ ಕಟ್ಟಿ ಬಾಡಿಗೆ ತಗೋಳ್ತಿಲ್ಲ

Published : Feb 25, 2025, 08:00 PM IST

ಕ್ಯಾತಗಾನಹಳ್ಳಿ ಜಮೀನು ಸರ್ವೆ ವಿಚಾರ. ಹತ್ತು ವರ್ಷದ ಹಿಂದೆಯಿಂದಲೇ ಪ್ರಾರಂಭ ಮಾಡಿದ್ರು. ನಾವು ಯಾರಿಗು ಮೋಸ ಮಾಡಿ, ಅಕ್ರಮ ಎಸಗಿ ಜಮೀನು ತಕೊಂಡಿಲ್ಲ. ಕುಮಾರಸ್ವಾಮಿ ಅವರ ಹೆಸರಿನಲ್ಲಿ ಇರುವ ಒಂದೇ ಒಂದು ಆಸ್ತಿ ಅದು. ನನಗೂ ಕೃಷಿಕನಾಗಿ ಮುಂದುವರೆಬೇಕೆಂದು ಕಿವಿಮಾತು ಹೇಳಿದ್ದಾರೆ. ನಾವ್ಯಾರು ಅಲ್ಲಿ ಕಮರ್ಷಿಯಲ್ ಬಿಲ್ಡಿಂಗ್ ಕಟ್ಟಿ ಬಾಡಿಗೆ ತಕೊತ್ತಿಲ್ಲ. ಕುಮಾರಣ್ಣ ನಾವು ಅಲ್ಲಿ ಕೃಷಿ ಮಾಡ್ತಿದ್ದೇವೆ. ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more