Nikhil Kumaraswamy: ಉದಯಗಿರಿ ಪ್ರಕರಣ ಎಲ್ಲವೂ ಕೂಡ ಪೂರ್ವ ನಿಯೋಜಿತ | Suvarna News | Kannada News

Published : Feb 25, 2025, 08:00 PM IST

ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಟಿ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ. ಜಿಪಂ ತಾಪಂ ಚುನಾವಣೆ ಸಂಬಂಧ ಸಭೆ ನಡೆಸಿದ್ದೇವೆ. ಹಾಲಿ ಮಾಜಿ ಶಾಸಕರು, ಮುಖಂಡರ ಸಭೆ ನಡೆಸಿದ್ದೇವೆ. ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಕೆಲಸ ಆಗಿದೆ. ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಸದಸ್ಯರ ನೇಮಕ, ಚುನಾವಣೆ ಸಂಬಂಧ ಚರ್ಚೆ ಆಗಿದೆ. ಮಾರ್ಚ್ 14ರ ಒಳಗೆ ಡಿಜಿಟಲ್ ಮೂಲಕ ಪಕ್ಷದ ಸದಸ್ಯತ್ವ ನೇಮಕ ಮಾಡುವುದಕ್ಕೆ ಚಾಲನೆ ನೀಡುತ್ತೇವೆ. ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more