ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್ 'ಡಿಫರೆಂಟ್‌' ಟ್ವೀಟ್: ಸಂಚಲನ ಹುಟ್ಟುಹಾಕಿದ ಮಾತು..!

ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್ 'ಡಿಫರೆಂಟ್‌' ಟ್ವೀಟ್: ಸಂಚಲನ ಹುಟ್ಟುಹಾಕಿದ ಮಾತು..!

Published : Aug 30, 2023, 01:03 PM IST

ಈವರೆಗೂ ನನ್ನ ಪ್ರಯತ್ನವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ, ನಾನು, ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನ ಮಾಡುವೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಸಿಕ್ಕಿದೆ, ಜವಾಬ್ದಾರಿ ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ: ನಿಖಿಲ್‌ ಕುಮಾರಸ್ವಾಮಿ 

ಬೆಂಗಳೂರು(ಆ.30):  ರಾಜಕಾರಣದಿಂದ ಹೆಜ್ಜೆ ಹೊರಗಿಟ್ಟಿದ್ದೇನೆ ಎಂಬ ಭಾವನೆ ಬೇಡ, ಸಿನಿಮಾ, ರಾಜಕಾರಣ ಪ್ರಶ್ನೆಗಳಿಗೆ ನಾನು ಉತ್ತರಿಸುವೆ, ಸಮಯ, ಸಂದರ್ಭ, ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಈವರೆಗೂ ನನ್ನ ಪ್ರಯತ್ನವನ್ನ ಪ್ರಾಮಾಣಿಕವಾಗಿ ಮಾಡಿದ್ದೇನೆ, ನಾನು, ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನ ಮಾಡುವೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಸಿಕ್ಕಿದೆ, ಜವಾಬ್ದಾರಿ ಅರಿತಿದ್ದೇನೆ, ಚುನಾವಣೆಯ ಸೋಲು ತಾತ್ಕಾಲಿಕ ಎಂದು ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ನಿಖಿಲ್‌ ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ. 

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನೂ ಹೆಚ್ಚಾಗುತ್ತೆ: ಹೆಬ್ಬಾಳ್ಕರ್‌

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more