Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

Karnataka Cabinet Expansion: ಸಚಿವಾಕಾಂಕ್ಷಿಗಳಿಗೆ ಶಾಕಿಂಗ್‌ ನ್ಯೂಸ್‌..!

Published : Mar 22, 2022, 12:02 PM IST

*  ಸಚಿವಾಕಾಂಕ್ಷಿಗಳಿಗೆ ಭಾರೀ ನಿರಾಸೆ
*  ಪಂಚರಾಜ್ಯಗಳ ಚುನಾವಣೆ ಮುಗಿದರೂ ಕೂಡ ಕಡಿಮೆಯಾಗದ ಎಫೆಕ್ಟ್‌ 
*  ನಾಲ್ಕು ರಾಜ್ಯಗಳ ಸಂಪುಟ ಸರ್ಕಸ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಬ್ಯುಸಿ

ಬೆಂಗಳೂರು(ಮಾ.22): ರಾಜ್ಯ ಸಂಪುಟ ಸರ್ಜರಿಗೆ ಕಾದು ಕುಳಿತಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದೆ. ಹೌದು, ಸದ್ಯಕ್ಕೆ ಸಂಪುಟ ಸರ್ಜರಿ ಅಥವಾ ಪುನರ್‌ ರಚನೆಯಾಗುವುದಿಲ್ಲ ಅಂತ ತಿಳಿದು ಬಂದಿದೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಭಾರೀ ನಿರಾಸೆಯಾಗಿದೆ. ಏಪ್ರಿಲ್‌ ಮೊದಲ ವಾರದವರೆಗೂ ರಾಜ್ಯ ಸಂಪುಟ ಸರ್ಜರಿ ಮಾಡೋದಿಲ್ಲ. ಪಂಚರಾಜ್ಯಗಳ ಚುನಾವಣೆ ಮುಗಿದರೂ ಕೂಡ ಎಫೆಕ್ಟ್‌ ಕಡಿಮೆಯಾಗಿಲ್ಲ. ಗೆದ್ದ ನಾಲ್ಕು ರಾಜ್ಯಗಳ ಸಂಪುಟ ಸರ್ಕಸ್‌ನಲ್ಲಿ ಬಿಜೆಪಿ ಹೈಕಮಾಂಡ್‌ ಬ್ಯುಸಿಯಾಗಿದೆ. ಹೀಗಾಗಿ ನಮ್ಮ ರಾಜ್ಯದ ಸಚಿವ ಸಂಪುಟದ ಸರ್ಜರಿ ಸದ್ಯಕ್ಕಿಲ್ಲ. 

ACB Raids: ಬೆಂಗ್ಳೂರಲ್ಲಿ ಅಖಾಡಕ್ಕಿಳಿದ ಎಸಿಬಿ ಅಧಿಕಾರಿಗಳು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more