ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!

ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ, ಉಳಿದಿರೋದು ಶಿವಸೇನೆಯ ಭವಿಷ್ಯದ ಬಗ್ಗೆ ಕುತೂಹಲ!

Published : Jun 30, 2022, 10:12 AM ISTUpdated : Jun 30, 2022, 10:16 AM IST

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. 

ಮುಂಬೈ (ಜೂ. 30): ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ,  ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ (Uddhav Thackeray)  ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ. ಮಹಾ ಅಘಾಡಿ ಸರ್ಕಾರದ ಪತನದ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ (Maharashtra) ಹೊಸ ಸರ್ಕಾರ ರಚನೆ ಪ್ರಕ್ರಿಯೆ ಬಿರುಸುಗೊಂಡಿದೆ.

ವಿಶ್ವಾಸಮತ ಕಳೆದುಕೊಂಡಿದ್ದ ಉದ್ಧವ್‌ ಠಾಕ್ರೆ ಅನ್ಯಮಾರ್ಗವಿಲ್ಲದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಎರಡೂವರೆ ಅಧಿಕಾರ ನಡೆಸಿದ್ದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿದೆ. ಹೀಗಾಗಿ ಎರಡು ವಾರಗಳಿಂದ ಮೂರು ರಾಜ್ಯಗಳಿಗೆ ಹರಡಿಕೊಂಡಿದ್ದ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ.  ದೇವೇಂದ್ರ ಫಡ್ನವೀಸ್‌ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಜು.1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more