ಹುಬ್ಬಳ್ಳಿ-ಧಾರವಾಡ ಪಾಲಿಕೆ:  ಆಪ್ತರಿಗೆ ಪಟ್ಟ ಕಟ್ಟಲು ಬಿಜೆಪಿ ನಾಯಕರ ಕಸರತ್ತು..!

ಹುಬ್ಬಳ್ಳಿ-ಧಾರವಾಡ ಪಾಲಿಕೆ: ಆಪ್ತರಿಗೆ ಪಟ್ಟ ಕಟ್ಟಲು ಬಿಜೆಪಿ ನಾಯಕರ ಕಸರತ್ತು..!

Published : Nov 08, 2021, 09:55 AM IST

*   ಮೇಯರ್‌, ಉಪಮೇಯರ್‌ ಆಯ್ಕೆಗೆ ಮೀನಾಮೇಷ ಎಣಿಸುತ್ತಿರುವ ಸರ್ಕಾರ
*   ಹುಬ್ಬಳ್ಳಿಯವರೇ ಆದ ಬೊಮ್ಮಾಯಿ ಸಿಎಂ ಆದರೂ ವಿಳಂಬ ಯಾಕೆ?
*   ಘನತ್ಯಾಜ್ಯ ವಿಲೇವಾರಿ, ಒಳಚರಂಡಿ ದುರಸ್ತಿ, ಸ್ವಚ್ಛತೆ, ರಸ್ತೆ ಕೆಲಸ ವಿಳಂಬ 

ಹುಬ್ಬಳ್ಳಿ-ಧಾರವಾಡ(ನ.08):  ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು 2 ತಿಂಗಳುಗಳು ಆಗಿವೆ. ಆದರೆ ಮೇಯರ್‌, ಉಪಮೇಯರ್‌ ಆಯ್ಕೆಗೆ ಸರ್ಕಾರ ಮಾತ್ರ ಮೀನಾಮೇಷ ಎಣಿಸುತ್ತಿದೆ. ತಮ್ಮ ಆಪ್ತರಿಗೆ ಪಟ್ಟ ಕಟ್ಟಲು ತೆರೆಯಲ್ಲಿ ಬಿಜೆಪಿ ನಾಯಕರು ಭಾರೀ ಕಸರತ್ತು ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪುನೀತ್ ರಾಜ್‌ಕುಮಾರ್ 11ನೇ ದಿನ ಕಾರ್ಯ ಮಾಡಿದ ವಿನಯ್ ರಾಜ್‌ಕುಮಾರ್!

ಹುಬ್ಬಳ್ಳಿಯವರೇ ಆದ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದರೂ ಕೂಡ ವಿಳಂಬ ಯಾಕೆ? ಅಂತ ಅವಳಿ ನಗರದ ಸಾರ್ವಜನಿಕರ ಪ್ರಶ್ನೆಯಾಗಿದೆ. ಪಾಲಿಕೆಗೆ ಮೇಯರ್‌, ಉಪಮೇಯರ್‌ ಆಯ್ಕೆಯಾಗದ ಕಾರಣ ಮಹಾನಗರದಲ್ಲಿ ಘನತ್ಯಾಜ್ಯ ವಿಲೇವಾರಿ, ಒಳಚರಂಡಿ ದುರಸ್ತಿ, ಸ್ವಚ್ಛತೆ, ರಸ್ತೆ ಕೆಲಸ ವಿಳಂಬವಾಗಿದೆ. ಇದರಿಂದ ಸಾರ್ವಜನಿಕರು ಮಾತ್ರ ಇನ್ನಿಲ್ಲದ ತೊಂದರೆಗಳನ್ನ ಅನುಭವಿಸುತ್ತಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more