ಯಾರೂ ಡಿಕೆಶಿ ಮಾತಿಗೆ ಬಲಿಯಾಗಲ್ಲ, ಹೋಗುವವರನ್ನು ಗೌರವಯುತವಾಗಿ ಕಳಿಸ್ತೇವೆ: ಯಡಿಯೂರಪ್ಪ

ಯಾರೂ ಡಿಕೆಶಿ ಮಾತಿಗೆ ಬಲಿಯಾಗಲ್ಲ, ಹೋಗುವವರನ್ನು ಗೌರವಯುತವಾಗಿ ಕಳಿಸ್ತೇವೆ: ಯಡಿಯೂರಪ್ಪ

Published : Mar 08, 2023, 06:01 PM IST

ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಯಾರೊಬ್ಬರೂ ಡಿ.ಕೆ. ಶಿವಕುಮಾರ್ ಮ ಆತಿಗೆ ಬಲಿಯಾಗಲ್ಲ. ಆದರೆ, ಹೋಗುವವರನ್ನು ನಾವು ಗೌರವಯುತವಾಗಿ ಕಳಿಸಿಕೊಡುತ್ತೇವೆ. ಇನ್ನು ಸಾಕಷ್ಟು ಜನರು ಬರಲು ಸಿದ್ಧರಾಗಿದ್ದಾರೆ.

ಬೆಂಗಳೂರು (ಮಾ.08): ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಯಾರೊಬ್ಬರೂ ಡಿ.ಕೆ. ಶಿವಕುಮಾರ್ ಮ ಆತಿಗೆ ಬಲಿಯಾಗಲ್ಲ. ಆದರೆ, ಹೋಗುವವರನ್ನು ನಾವು ಗೌರವಯುತವಾಗಿ ಕಳಿಸಿಕೊಡುತ್ತೇವೆ. ಇನ್ನು ಸಾಕಷ್ಟು ಜನರು ಬರಲು ಸಿದ್ಧರಾಗಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ಟಿಕೆಟ್‌ ಹಂಚಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಜೋರಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು.

ಟಿಕೆಟ್‌ ಹಂಚಿಕೆ ವಿಷಯದಲ್ಲಿಯೂ ಕಟ್ಟುನಿಟ್ಟಿನ ಮಾನದಂಡಗಳನ್ನು ಅನುಸರಿಸಲಾಗುವುದು. ಟಿಕೆಟ್‌ ಹಂಚಿಕೆಯಲ್ಲಿ ಗುಜರಾತ್‌ ಮಾದರಿ ಅನ್ನೋದಕ್ಕಿಂತ ಪಕ್ಷದ ಹೈಕಮಾಂಡ್‌ ಹಾಲಿ ಶಾಸಕರೆಲ್ಲರ ಚಲನ ವಲನ ಗಮನಿಸುತ್ತಿದೆ. ಇದನ್ನಾಧರಿಸಿ ಹೇಳೋದಾದಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಉಮೇದುವಾರರ ಮೊದಲ ಪಟ್ಟಿ ಶೀಘ್ರವೇ ಹೊರಬೀಳುತ್ತದೆ. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ನಡೆಯುವ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರವಾಗಲಿದೆ ಎಂದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!