ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ವೇ ಇಲ್ಲ Arun Singh

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ವೇ ಇಲ್ಲ Arun Singh

Published : May 03, 2022, 02:48 PM ISTUpdated : May 03, 2022, 02:49 PM IST

  ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, ಬಸವರಾಜ ಬೊಮ್ಮಾಯಿಯವರು ಕಾಮನ್ ಮ್ಯಾನ್ ಸಿಎಂ, ಜನತೆಗೆ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ಬೆಂಗಳೂರು(ಮೇ.3): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ವೇ ಇಲ್ಲ, ನಾಯಕತ್ವ ಬದಲಾವಣೆ ಬರೀ ಕಪೋಲಕಲ್ಪಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh ) ಹೇಳಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.

PROFESSOR RECRUITMENT SCAM ಪ್ರೊ. ನಾಗರಾಜ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯ

ಬೆಂಗಳೂರಿನಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ,ಬಸವರಾಜ ಬೊಮ್ಮಾಯಿ (Basavaraj Bommai ) ಕಾಮನ್​  ಮ್ಯಾನ್​​ ಸಿಎಂ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ, ನಾಯಕತ್ವ ಬದಲಾವಣೆ ಕೇವಲ ಕಪೋಲಕಲ್ಪಿತ. ಬೊಮ್ಮಾಯಿಯವರೇ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಜನ ಬಯಸುತ್ತಿದ್ದಾರೆ ಎಂದು ಕೂಡ ಅರುಣ್ ಸಿಂಗ್ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more