ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಕಾರಣ ಬಿಚ್ಚಿಟ್ಟ ಸಚಿವ ರಮೇಶ್ ಜಾರಕಿಹೊಳಿ

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಕಾರಣ ಬಿಚ್ಚಿಟ್ಟ ಸಚಿವ ರಮೇಶ್ ಜಾರಕಿಹೊಳಿ

Published : Jan 23, 2021, 05:47 PM ISTUpdated : Jan 23, 2021, 06:00 PM IST

ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಹಾಗಾದ್ರೆ ಈ ಮೀಟಿಂಗ್ ಮಾಡಿದ್ಯಾಕೆ..? ಸಚಿವ ರಮೇಶ್ ಜಾರಕಿಹೊಳಿ ಬಿಚ್ಚಿಟ್ಟ ಕಾರಣ ಹೀಗಿದೆ...

ಚಿಕ್ಕಮಗಳೂರು, (ಜ.23): ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲ ಅತೃಪ್ತ ಶಾಸಕರು ಗುಪ್ತ್ ಗುಪ್ತ್ ಸಭೆ ನಡೆಸುತ್ತಿದ್ದಾರೆ.

ರೆಸಾರ್ಟ್‌ ಸೀಕ್ರೆಟ್ ಮೀಟಿಂಗ್ ಬಗ್ಗೆ ಬಿಜೆಪಿ ಶಾಸಕ ಕೊಟ್ಟ ಪ್ರತಿಕ್ರಿಯೆ ಇದು...

ಇನ್ನೂ ಇದರ ಮಧ್ಯೆ ಸಚಿವರೂ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದು, ಅವರೂ ಸಹ ಚಿಕ್ಕಮಗಳೂರಿನ ರೆಸಾರ್ಟ್‌ವೊಂದರಲ್ಲಿ ಸೀಕ್ರೆಟ್ ಮೀಟಿಂಗ್ ಮಾಡಿದ್ದಾರೆ. ಹಾಗಾದ್ರೆ ಈ ಮೀಟಿಂಗ್ ಮಾಡಿದ್ಯಾಕೆ..? ಸಚಿವ ರಮೇಶ್ ಜಾರಕಿಹೊಳಿ ಬಿಚ್ಚಿಟ್ಟ ಕಾರಣ ಹೀಗಿದೆ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!