ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿ ವಿರುದ್ಧ ತಿರುಗಿಬಿದ್ದ ದಳಪತಿಗಳು

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿ ವಿರುದ್ಧ ತಿರುಗಿಬಿದ್ದ ದಳಪತಿಗಳು

Published : Dec 26, 2020, 03:54 PM ISTUpdated : Dec 26, 2020, 03:58 PM IST

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.  ಆದ್ರೆ, ಇತ್ತ ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಸಿಡಿದೆದ್ದಿದ್ದಾರೆ.

ಬೆಂಗಳೂರು, (ಡಿ.26): ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕುರಿತು ಉಭಯ ಪಕ್ಷದ ನಾಯಕರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಪ್ರತಿ ಹೆಜ್ಜೆಯಲ್ಲೂ ದಳಪತಿಗಳು ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಬಿಜೆಪಿಗೆ ಕುಮಾರಸ್ವಾಮಿ ಬೆಂಬಲ: ಪಕ್ಷದ ನಡೆಗೆ ಸಿಡಿದೆದ್ದ ಮತ್ತೋರ್ವ ಜೆಡಿಎಸ್ ನಾಯಕ...!

ಇತ್ತ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.  ಆದ್ರೆ, ಇತ್ತ ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಸಿಡಿದೆದ್ದಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರು ಬಹುದಿನಗಳ ನಂತರ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡು ದಿಢೀರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್