Belagavi Politics :  ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ : ಬೆಳಗಾವಿ ರಾಜಕೀಯದಲ್ಲಿ ಹೊಸ ಟ್ವಿಸ್ಟ್..?

Belagavi Politics : ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ : ಬೆಳಗಾವಿ ರಾಜಕೀಯದಲ್ಲಿ ಹೊಸ ಟ್ವಿಸ್ಟ್..?

Published : Dec 15, 2021, 01:44 PM ISTUpdated : Dec 15, 2021, 01:46 PM IST

  ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಲಖನ್ ಜಾರಕಿಹೊಳಿ ಇಲ್ಲಿಗೆಲುವು ಸಾಧಿಸಿದ್ದು,  ಬಿಜೆಪಿಗೆ ಸೇರ್ಪಡೆ ಆಗ್ತಾರಾ ಲಖನ್ ಜಾರಕಿಹೊಳಿ ಎನ್ನುವ ಪ್ರಶ್ನೆ  ಮೂಡಿದೆ. 

 

 ಬೆಂಗಳೂರು (ಡಿ.15):   ವಿಧಾನ ಪರಿಷತ್ ಚುನಾವಣಾ (MLC Election) ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ (Ramesg Jarkiholi) ಬೆಳಗಾವಿಯಲ್ಲಿ (Belagavi) ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಲಖನ್ ಜಾರಕಿಹೊಳಿ(Lakan Jarkiholi) ಇಲ್ಲಿಗೆಲುವು ಸಾಧಿಸಿದ್ದು,  ಬಿಜೆಪಿಗೆ ಸೇರ್ಪಡೆ ಆಗ್ತಾರಾ ಲಖನ್ ಜಾರಕಿಹೊಳಿ ಎನ್ನುವ ಪ್ರಶ್ನೆ  ಮೂಡಿದೆ. 

Council Election Karnataka : ಬಿಜೆಪಿಗರ ಕೆಂಗಣ್ಣಿಗೆ ಗುರಿಯಾದ ರಮೇಶ್‌ ಜಾರಕಿಹೊಳಿ ?

ಬಿಜೆಪಿ (BJP) ಸೋಲು ಕಂಡಿದ್ದು, ಈ ನಿಟ್ಟಿನಲ್ಲಿ ಜಾರಕಿಹೊಳಿ ವಿರುದ್ಧ ಕಮಲ ಪಾಳಯದ ಮುಖಂಡರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು.  ಆದರೆ ಇದೀಗ ಜಾರಕಿಹೊಳಿ ವಿರುದ್ಧ ಕ್ರಮಸಾಧ್ಯತೆ ಕಡಿಮೆ ಎಂದು ಕೆಲ ಮೂಲಗಳು ಹೇಳುತ್ತಿವೆ. ಅಲ್ಲದೇ ಬಿಜೆಪಿ ಮುಖಂಡರು ತಮಗೆ ಕರೆ ಮಾಡಿ ಯಾವುದೇ ವಿಚಾರವನ್ನು ಮಾತನಾಡದಂತೆ ಸೂಚನೆ ನೀಡಿದ್ದಾಗಿಯೂ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more