ತಣ್ಣೀರು ಬಟ್ಟೆ ಹಾಕೋಳಿ ಅಂತಾರಲ್ಲ, ಹಾಗಾಗಿದೆ ಕೇಂದ್ರ ಬಜೆಟ್ ಎಂದು ಲೇವಡಿ ಮಾಡಿದ್ದಾರೆ.
ಬೆಂಗಳೂರು, (ಫೆ.01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ದೇಶದ 2022-23ನೇ ಸಾಲಿನ ಕೇಂದ್ರ ಬಜೆಟ್ (Uinon Budget 2022) ಅನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದರು.
ಈ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,ಹಸಿದವರಿಗೆ ತಣ್ಣೀರು ಬಟ್ಟೆ ಹಾಕೋಳಿ ಅಂತಾರಲ್ಲ, ಹಾಗಾಗಿದೆ ಕೇಂದ್ರ ಬಜೆಟ್ ಎಂದು ಲೇವಡಿ ಮಾಡಿದ್ದಾರೆ.