Jul 27, 2021, 4:30 PM IST
ಬೆಂಗಳೂರು, (ಜು.27): ನೂತನ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು (ಮಂಗಳವಾರ) ಬೆಂಗಳೂರಿಗೆ ಆಗಮಿಸಿದ್ದಾರೆ.
ನೂತನ ಸಿಎಂ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್: ಹೊಸ ಮುಖ್ಯಮಂತ್ರಿ ಯಾರು?
ಈ ಹಿನ್ನೆಲೆಯಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದಂತಾಗಿದೆ. ಇನ್ನು ಈ ಬಗ್ಗೆ ಅರುಣ್ ಸಿಂಗ್ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ್ದು ಹೀಗೆ