ನಿಗಮ ಮಂಡಳಿಗೆ ನೇಮಕ: ಸಿಎಂ ಆದೇಶಕ್ಕೆ ವ್ಯಂಗ್ಯವಾಡಿದ ಬಿಜೆಪಿ ಶಾಸಕ

ನಿಗಮ ಮಂಡಳಿಗೆ ನೇಮಕ: ಸಿಎಂ ಆದೇಶಕ್ಕೆ ವ್ಯಂಗ್ಯವಾಡಿದ ಬಿಜೆಪಿ ಶಾಸಕ

Published : Jul 27, 2020, 07:04 PM IST

ಕೆಲವರು ನಿಗಮ ಮಂಡಳಿಗಳಿಗೆ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸುತ್ತಿದ್ದಾರೆ. ಇದರ ಮಧ್ಯೆ ಮತ್ತೋರ್ವ ಬಿಜೆಪಿ ಶಾಸಕ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು, (ಜುಲೈ.27): ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡಲಾಗಿದ್ದು, ಅನೇಕ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಂ ಆಫರ್‌ ತಿರಸ್ಕರಿಸಿದ ಶಾಸಕ: ಬಿಎಸ್‌ವೈಗೆ ಶುರುವಾಯ್ತು ಮತ್ತೊಂದು ಟೆನ್ಷನ್

ಕೆಲವರು ನಿಗಮ ಮಂಡಳಿಗಳಿಗೆ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸುತ್ತಿದ್ದಾರೆ. ಇದರ ಮಧ್ಯೆ ಮತ್ತೋರ್ವ ಬಿಜೆಪಿ ಶಾಸಕ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ವ್ಯಂಗ್ಯವಾಡಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!