ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

Published : Jul 31, 2022, 04:19 PM ISTUpdated : Jul 31, 2022, 04:22 PM IST

ತಕ್ಷಣಕ್ಕೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ

ನರೇಂದ್ರ ಮೋದಿ ಎರಡನೇ ಅವಧಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸ್ತಾ ಇದ್ದಾರೆ. ಬೆಲೆ ಏರಿಕೆ  ವಿಚಾರಕ್ಕೆ ಮೋದಿ ಜನಾಕ್ರೋಶಕ್ಕೂ ಒಳಗಾಗಿದ್ದಾರೆ. ಆದ್ರೆ ಈ ಕೋಪ ತಾಪ ಎಲ್ಲಾ ತಾತ್ಕಾಲಿಕವಾ ಅನ್ನೋ ಪ್ರಶ್ನೆ ಮೂಡುವ ರೀತಿ ಸಮೀಕ್ಷೆಯೊಂದು ವರದಿ ನೀಡಿದೆ.  ತಕ್ಷಣಕ್ಕೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ. ಯುಪಿಎ ಮೈತ್ರಿಕೂಟ ಕೇವಲ 97 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಇತರೆ ಪ್ರಾದೇಶಿಕ ಪಕ್ಷಗಳು, ಪಕ್ಷೇತರರು 84 ಸ್ಥಾನ ಗೆಲ್ಲಲಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.

‘ಇಂಡಿಯಾ ಟೀವಿ’ ನಡೆಸಿದ ‘ವಾಯ್ಸ್ ಆಫ್‌ ದ ನೇಷನ್‌’ ಸಮೀಕ್ಷೆಯಲ್ಲಿ ಈ ಅಂಕಿ ಅಂಶಗಳಿವೆ. ಜು.11ರಿಂದ 24ರ ಅವಧಿಯಲ್ಲಿ ದೇಶದ 543 ಲೋಕಸಭಾ ಸ್ಥಾನಗಳ ಪೈಕಿ 136ರಲ್ಲಿ 34000 ಜನರನ್ನು ಸಂದರ್ಶಿಸಿ ಸಮೀಕ್ಷೆ ವರದಿ ತಯಾರಿಸಲಾಗಿದೆ. ಸಮೀಕ್ಷೆ ಅನ್ವಯ ಎನ್‌ಡಿಎ ಶೇ.41, ಯುಪಿಎ ಶೇ.28 ಮತ್ತು ಇತರರು ಶೇ.31ರಷ್ಟುಮತ ಪಡೆದುಕೊಳ್ಳಲಿದ್ದಾರೆ.

 ಮೋದಿಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಬೇಕು ಅಂತ ಕಾಂಗ್ರೆಸ್ ಸರ್ಕಸ್ ಮಾಡುತ್ತಲೇ ಇದೆ. ಆದ್ರೆ ಅದೊಂದು ಸಂಕಲ್ಪ ಆಗ್ತಾನೆ ಇಲ್ಲಾ.. ಮೋದಿಯನ್ನ ಸೋಲಿಸೋಕೆ ಒಂದಿಷ್ಟು ಅಂಶಗಳು ಎದುರಾಳಿಗಳ ಕೈಲಿ ಇದ್ದೇ ಇದೆ. ಏನದು..? ಇಲ್ಲಿದೆ ನೋಡಿ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more