EXIT POLL 100% ಕರೆಕ್ಟ್‌ ಆಗಿರುವುದಿಲ್ಲ, ಬಿಜೆಪಿಗೆ ಬಹುಮತ ದೊರೆಯುತ್ತದೆ: ಸಿಎಂ ಬೊಮ್ಮಾಯಿ

EXIT POLL 100% ಕರೆಕ್ಟ್‌ ಆಗಿರುವುದಿಲ್ಲ, ಬಿಜೆಪಿಗೆ ಬಹುಮತ ದೊರೆಯುತ್ತದೆ: ಸಿಎಂ ಬೊಮ್ಮಾಯಿ

Published : May 11, 2023, 10:39 AM IST

ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ.  ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ ಎಂದು ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಹಾವೇರಿ: ಎಕ್ಸಿಟ್ ಪೋಲ್‌ಗಳು ಒಂದೊಂದು ರೀತಿ ತೋರಿಸುತ್ತಿವೆ. ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ.ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ. 13ರವರೆಗೆ ಕಾಯೋಣ. ರೆಸಾರ್ಟ್‌ ರಾಜಕೀಯ ಇಲ್ಲ. ಯಾವುದೇ ರೆಸಾರ್ಟ್ ಆಗುವುದಿಲ್ಲ. ಈ ಬಾರಿ ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಈ ಬಾರಿ ಸ್ವತಂತ್ರ ಸರ್ಕಾರನಾ?, ಇಲ್ಲ ಅತಂತ್ರ ವಿಧಾನಸಭೆನಾ ? : 11 ಸಮೀಕ್ಷೆಗಳ ಪೈಕಿ 8ರಲ್ಲಿ ಕಾಂಗ್ರೆಸ್‌ ಮುನ್ನಡೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more