ಮಲೆನಾಡಿನಲ್ಲಿ ಅರಮನೆಯಂತಹ ಮತದಾನ ಕೇಂದ್ರ: ಸಾಂಪ್ರದಾಯಿಕ ಉಡುಗೆಯಲ್ಲಿ ಚುನಾವಣಾ ಅಧಿಕಾರಿಗಳು!

ಮಲೆನಾಡಿನಲ್ಲಿ ಅರಮನೆಯಂತಹ ಮತದಾನ ಕೇಂದ್ರ: ಸಾಂಪ್ರದಾಯಿಕ ಉಡುಗೆಯಲ್ಲಿ ಚುನಾವಣಾ ಅಧಿಕಾರಿಗಳು!

Published : May 07, 2024, 09:46 AM ISTUpdated : May 07, 2024, 10:44 AM IST

ಶಿವಮೊಗ್ಗದಲ್ಲಿ ಅರಮನೆಯಂತಹ ಮತದಾನ ಕೇಂದ್ರ ನಿರ್ಮಿಸಲಾಗಿದ್ದು, ವೋಟ್ ಹಾಕಿ ಮತದಾರರು ಸಿಂಹಾಸನವೇರಿದರು. ವೋಟ್ ಮಾಡಲು ಬರುವವರಿಗೆ ರೆಡ್ ಕಾರ್ಪೆಟ್‌ನನ್ನು ಸಹ ಅಧಿಕಾರಿಗಳು ಹಾಕಿದ್ದಾರೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರನ್ನು ಸೆಳೆಯಲು ವಿನೂತನ ಪ್ರಯತ್ನ ಮಾಡಲಾಗಿದ್ದು, ಅರಮನೆಯಂತಹ ಮತದಾನದ ಕೇಂದ್ರ ಶಿವಮೊಗ್ಗದಲ್ಲಿ(Shivamogga)ರೆಡಿಯಾಗಿದೆ. ವೋಟ್(Vote) ಹಾಕಿ ಮತದಾರರು ಸಿಂಹಾಸನವನ್ನು ಏರಿದರು. ವೋಟ್ ಮಾಡಲು ಬರುವವರಿಗೆ ರೆಡ್ ಕಾರ್ಪೆಟ್‌ನನ್ನು ಅಧಿಕಾರಿಗಳು ಹಾಕಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಮತಗಟ್ಟೆ(Polling Booth) ಸದ್ಯ ಜಗ ಮಗ ಎನ್ನುತ್ತಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಚುನಾವಣಾ ಅಧಿಕಾರಿಗಳು(Election Officers) ಬಂದಿದ್ದು,  ಮತಗಟ್ಟೆ ಬಳಿ ಸಿಂಹಾಸನ ಹಾಗೂ ಕಿರೀಟವನ್ನು ಸಿಬ್ಬಂದಿ ಇಟ್ಟಿದ್ದಾರೆ. ಚುನಾವಣಾ ಅಧಿಕಾರಿಗಳ ಪ್ರಯತ್ನಕ್ಕೆ ಮತದಾರರು ಫುಲ್ ಖುಷ್ ಆಗಿದ್ದಾರೆ. ಮತಗಟ್ಟ ಸಂಖ್ಯೆ 283 ರಲ್ಲಿ ಈ ವಿನೂತನ ಪ್ರಯತ್ನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ: ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದ 17 ಅಭ್ಯರ್ಥಿಗಳು!

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more