5 State Election : ಉತ್ತರದ ಗದ್ದುಗೆ ಗೆಲ್ಲಲು ಚಾಣಕ್ಯ ಹೊಸ ಸೂತ್ರ... ದೆಹಲಿಯಿಂದಲೇ ಚಕ್ರವ್ಯೂಹ

5 State Election : ಉತ್ತರದ ಗದ್ದುಗೆ ಗೆಲ್ಲಲು ಚಾಣಕ್ಯ ಹೊಸ ಸೂತ್ರ... ದೆಹಲಿಯಿಂದಲೇ ಚಕ್ರವ್ಯೂಹ

Published : Jan 28, 2022, 08:19 PM IST

* ಉತ್ತರ ಪ್ರದೇಶ  ಗೆಲ್ಲಲು ಚಾಣಕ್ಯ ಸೂತ್ರ
* ಅಖಾಡಕ್ಕೆ ಇಳಿದ ಅಮಿತ್ ಶಾ
* ಜಾಟ್ ಸಮುದಾಯದ ಜತೆ ಅಮಿತ್ ಶಾ ಸಭೆ
* ಅಖಿಲೇಶ್ ಯಾದವ್ ಗೆ ಠಕ್ಕರ್ ಕೊಡಲು ಬಿಜೆಪಿ ತಂತ್ರಗಾರಿಕೆ

ನವದೆಹಲಿ(ಜ. 28)  ಉತ್ತರ  ಪ್ರದೇಶ(Uttar Pradesh) ಗೆಲ್ಲಲು ಅಮಿತ್ ಶಾ ಕಣಕ್ಕೆ ಇಳಿದಿದ್ದಾರೆ. ಪಂಚರಾಜ್ಯ (5 State Election) ಕುರುಕ್ಷೇತ್ರ ಕಳೆಕಟ್ಟಿದೆ. ದೆಹಲಿಯಲ್ಲಿ ಚಾಣಕ್ಯ ವ್ಯೂಹ ಸಿದ್ಧವಾಗಿದೆ. ಬಿಜೆಪಿಯನ್ನು(BJP) ಮತ್ತೆ ಅಧಿಕಾರದಲ್ಲಿ ಕುಳ್ಳಿರಿಸಲು ಅಮಿತ್ ಶಾ (Amit Shah) ತಂತ್ರಗಾರಿಕೆ ರೂಪಿಸಿದ್ದಾರೆ.

ಬಿಜೆಪಿ ವರ್ಸಸ್ ಸಮಾಜವಾದಿ ಪಾರ್ಟಿ, ಯುಪಿ ಗದ್ದುಗೆ ಗುದ್ದಾಟ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಗೆದ್ದ ರಹಸ್ಯ ತಂತ್ರಗಳ ಪ್ರಯೋಗಕ್ಕೆ ಸಿದ್ಧವಾಗಿದ್ದಾರೆ. ದೆಹಲಿಯಲ್ಲಿ ಜಾಟ್ ನಾಯಕರ ಜತೆ ಅಮಿತ್ ಶಾ (ಸಭೆ ನಡೆಸಿದ್ದಾರೆ. ಹಾಗಾದರೆ ಬಿಜೆಪಿಯ ಚುನಾವಣಾ ಸಿದ್ಧತೆ ಹೇಗಿದೆ? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more