Panchamasali  Reservation: ಕೇಂದ್ರದ ಅಂಗಳಕ್ಕೆ ಪಂಚಮಸಾಲಿ ಮೀಸಲಾತಿ ಚೆಂಡು: ಸರ್ಕಾರದಿಂದ ಎಚ್ಚರಿಕೆ ನಡೆ

Panchamasali Reservation: ಕೇಂದ್ರದ ಅಂಗಳಕ್ಕೆ ಪಂಚಮಸಾಲಿ ಮೀಸಲಾತಿ ಚೆಂಡು: ಸರ್ಕಾರದಿಂದ ಎಚ್ಚರಿಕೆ ನಡೆ

Published : Dec 23, 2022, 10:42 AM ISTUpdated : Dec 23, 2022, 10:54 AM IST

ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ಹೋರಾಟ ತೀವ್ರಗೊಳಿಸಿದ್ದು, ಈ ವಿಚಾರವಾಗಿ  ಸರ್ಕಾರ ಎಚ್ಚರಿಕೆ ನಡೆ ಇಟ್ಟಿದೆ.
 

ಪಂಚಮಸಾಲಿ 2ಎ ಮೀಸಲಾತಿ ಚೆಂಡು ಕೇಂದ್ರದ ಅಂಗಳಕ್ಕೆ ಎಸೆಯಲಾಗಿದ್ದು, ವರಿಷ್ಠರ ಸೂಚನೆ ಪ್ರಕಾರ ಕ್ರಮ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಸಮಸ್ಯೆ ಪರಿಹರಿಹರಿಸಲು ನಿರ್ಧಾರಿದ್ದು, ಹಿರಿಯ ವಕೀಲರ ಸಲಹೆ ಪಡೆಯಲು ಸಿಎಂ ಮುಂದಾಗಿದ್ದಾರೆ. ಕೇಂದ್ರದ ಸಲಹೆಯಂತೆ ನಡೆದುಕೊಳ್ಳಲು  ಸಿಎಂ ತೀರ್ಮಾನಿಸಿದ್ದು,  ಸೋಮವಾರ ದೆಹಲಿಗೆ ತೆರಳಿ ಹೈಕಮಾಂಡ್‌ ಜತೆ ಚರ್ಚೆ ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು.

Koppal News: ಅಂಜನಾದ್ರಿ ಅಭಿವೃದ್ಧಿ ಕಾರ್ಯ ಶೀಘ್ರ ಕೈಗೊಳ್ಳಿ: ಸಚಿವ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more