ಚುನಾವಣೆ ಸೋಲಿನ ಬಳಿಕ ಪುಟಿದೇಳಲು ಬಿಜೆಪಿ ಹರಸಾಹಸ: ತಳಮಟ್ಟದಿಂದ ಪಕ್ಷ ಸಂಘಟನೆಯೇ ದೊಡ್ಡ ಸವಾಲ್‌

ಚುನಾವಣೆ ಸೋಲಿನ ಬಳಿಕ ಪುಟಿದೇಳಲು ಬಿಜೆಪಿ ಹರಸಾಹಸ: ತಳಮಟ್ಟದಿಂದ ಪಕ್ಷ ಸಂಘಟನೆಯೇ ದೊಡ್ಡ ಸವಾಲ್‌

Published : Jun 02, 2023, 12:42 PM IST

ಬಜೆಟ್‌ ಅಧಿವೇಶನದವರೆಗೆ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ನೇಮಕವಾಗುವುದು ಅನುಮಾನ ವ್ಯಕ್ತವಾಗಿದೆ. ಯಾರನ್ನ ಆಯ್ಕೆ ಮಾಡುವುದು ಎಂಬ ಗೊಂದಲದಲ್ಲೇ ಇದ್ದಾರೆ ಬಿಜೆಪಿ ನಾಯಕರು. ಜಾತಿ ಲೆಕ್ಕಾಚಾರ, ನಾಯಕರ ವರ್ಚಸ್ಸು ನೋಡಿಕೊಂಡು ನೇಮಕ ಮಾಡುವುದು ಅನಿವಾರ್ಯವಾಗಿದೆ.

ಬೆಂಗಳೂರು(ಜೂ.02):  ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ಪುಟಿದೇಳುವುದಕ್ಕೆ ಬಿಜೆಪಿ ಹರಸಾಹಸ ಪಡುತ್ತಿದೆ. ತಳಮಟ್ಟದಿಂದ ಪಕ್ಷ ಸಂಘಟನೆಯೇ ಬಿಜೆಪಿಗೆ ದೊಡ್ಡ ಸವಾಲ್‌ ಆಗಿದೆ. ರಾಜ್ಯಾಧ್ಯಕ್ಷ ಬದಲಾವಣೆ, ಪ್ರತಿಪಕ್ಷ ನಾಯಕನ ನೇಮಕವೂ ಕೂಡ ಸವಾಲ್‌ ಆಗಿ ಪರಿಣಮಿಸಿದೆ. ಬಜೆಟ್‌ ಅಧಿವೇಶನದವರೆಗೆ ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕನ ನೇಮಕವಾಗುವುದು ಅನುಮಾನ ವ್ಯಕ್ತವಾಗಿದೆ. ಯಾರನ್ನ ಆಯ್ಕೆ ಮಾಡುವುದು ಎಂಬ ಗೊಂದಲದಲ್ಲೇ ಇದ್ದಾರೆ ಬಿಜೆಪಿ ನಾಯಕರು. ಜಾತಿ ಲೆಕ್ಕಾಚಾರ, ನಾಯಕರ ವರ್ಚಸ್ಸು ನೋಡಿಕೊಂಡು ನೇಮಕ ಮಾಡುವುದು ಅನಿವಾರ್ಯವಾಗಿದೆ. ಸದ್ಯ ಯಾರನ್ನು ನೇಮಿಸುವುದು ಎಂಬ ಗೊಂದಲದಲ್ಲಿದ್ದಾರೆ ಬಿಜೆಪಿ ನಾಯಕರು. 

ಕಾಂಗ್ರೆಸ್‌ ವಿರುದ್ಧ ಗ್ಯಾರಂಟಿ ಹೋರಾಟಕ್ಕೆ ಜೆಡಿಎಸ್‌ ಸಜ್ಜು: ಲೋಕಸಭೆ ಗೆಲ್ಲಲು ದಳಪತಿಗಳ ಹೊಸ ಅಸ್ತ್ರ

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
Read more