Party Rounds: ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಅಮಿತ್‌ ಶಾ ಎಕ್ಸ್‌ಕ್ಲೂಸಿವ್‌ ಸಂದರ್ಶನ!

Party Rounds: ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಅಮಿತ್‌ ಶಾ ಎಕ್ಸ್‌ಕ್ಲೂಸಿವ್‌ ಸಂದರ್ಶನ!

Published : Apr 25, 2023, 08:20 PM IST

ಯಾದಗಿರಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಜ್ಯದಲ್ಲಿ ಬಿಜೆಇ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಏರಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

ಯಾದಗಿರಿ (ಏ.25): ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಇದರಲಲ್ಲಿ ಯಾವುದೇ ಅನುಮಾನವಿಲ್ಲ ಎಂದು ಯಾದಗಿರಿಯಲ್ಲಿ ನಡೆದ ಚುನಾವಣಾ ಪ್ರಚಾರದ ರೋಡ್‌ ಶೋ ವೇಳೆ ಹೇಳಿದ್ದಾರೆ. ನಮ್ಮ ಪ್ರತಿನಿಧಿ ಆನಂದ್‌ ಬೈದನಮನೆ ಅವರಿಗೆ ನೀಡಿದ ಎಕ್ಲೂಸಿವ್‌ ಸಂದರ್ಶನದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆ ಮಾತನಾಡಿದರು.  ರಾಜ್ಯದಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಯಾಗಿದೆ. ಗೆಲುವಿನ ಭರವಸೆ ಖಂಡಿತಾ ನಮಗಿದೆ. ಮುಂದಿನ ಸಿಎಂ ಯಾರು ಅನ್ನೋ ಪ್ರಶ್ನೆಗೆ ನಮಗೆ ಉದ್ಭವವಾಗೋದಿಲ್ಲ. ಮುಸ್ಲಿಂ ಮೀಸಲಾತಿ ಅನ್ನೋದು ಸಂವಿಧಾನ ವಿರೋಧಿ ಅದನ್ನು ನಾವು ತೆಗೆದುಹಾಕಿದ್ದೇವೆ ಎಂದು ಅಮಿತ್‌ ಶಾ ಈ ವೇಳೆ ಹೇಳಿದ್ದಾರೆ.

ಸರ್ಕಾರ ಮಾಡುವಷ್ಟು ನಂಬರ್‌ ಕಾಂಗ್ರೆಸ್‌ಗೆ ಬರೋದೇ ಇಲ್ಲ: ಅಮಿತ್‌ ಶಾ ಲೇವಡಿ

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more