ತಿರುಪತಿ ಲಡ್ಡುವಿಗೆ ಕಳಪೆ ತುಪ್ಪ ಬಳಸಿದ ಆರೋಪದಲ್ಲಿ ಕೆಲ ಆರೋಪಿಗಳನ್ನು ಬಂಧಿಸಲಾಗಿರುವ ಬಗ್ಗೆ ಆಂಧ್ರಪ್ರದೇಶ ಡಿಸಿಎಂ ಹಾಗೂ ನಟ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ಇದನ್ನು ಮೊದಲು ಕೇಳಿದಾಗ ತುಂಬಾ ಬೇಸರವಾಯಿತು. ಅದಕ್ಕಾಗಿ ನಾನು ನನ್ನ ದನಿ ತ್ತಿದೆ. ಈಗ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದೆ ಇಂಥ ಘಟನೆಗಳು ಆಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared