ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸಲಾಗಿದ್ದ ಯೋಜನೆಯಿಂದ ಇದೀಗ ರೆಡ್ ಅಲರ್ಟ್

ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸಲಾಗಿದ್ದ ಯೋಜನೆಯಿಂದ ಇದೀಗ ರೆಡ್ ಅಲರ್ಟ್

Published : Mar 16, 2021, 09:59 PM IST

ಪ್ರಪಂಚದಾಧ್ಯಂತ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರಗಳನ್ನ ನಿಷೇಧಿಸುವ ವೇಳೆಯಲ್ಲೇ ಕರ್ನಾಟಕ ಕರಾವಳಿಯಲ್ಲಿ  ಈ ಪರಿಸರ ವಿರೋಧಿ ಯೋಜನೆಯನ್ನು ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸಲಾಗಿತ್ತು. ಆದ್ರೆ, ಇದೀಗ ರೆಡ್ ಅಲರ್ಟ್ ಮೊಳಗುತ್ತಿದೆ.

ಉಡುಪಿ, (ಮಾ.16): ಪ್ರಪಂಚದಲ್ಲಿ ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರಗಳನ್ನ ನಿಷೇಧಿಸುವ ವೇಳೆಯಲ್ಲೇ ಕರ್ನಾಟಕ ಕರಾವಳಿಯಲ್ಲಿ  ಈ ಪರಿಸರ ವಿರೋಧಿ ಯೋಜನೆಯನ್ನು ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸಲಾಗಿತ್ತು. ಆದ್ರೆ, ಇದೀಗ ರೆಡ್ ಅಲರ್ಟ್ ಮೊಳಗುತ್ತಿದೆ.

 ಉಡುಪಿ ಪವರ್ ಕಾರ್ಪೊರೇಷನ್ ಲಿಮಿಟೆಡ್(ಯುಪಿಸಿಎಲ್)  ಯೋಜನಾ ಪ್ರದೇಶದ ಸುತ್ತಮುತ್ತಲಿರುವ ಪರಿಸರ ಹಾಗೂ ಜನರ ಆರೋಗ್ಯದ ಮೇಲೆ ಉಂಟಾಗಿರುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಲಾಗಿತ್ತು. ಈ ಅಧ್ಯಯನ ವರದಿಯ ಕೆಲ ಅಂಶಗಳು ಆತಂಕಕಾರಿಯಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!