ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ

ದೇಶದೆಲ್ಲೆಡೆಯಂತೆ ಕರ್ನಾಟಕದಲ್ಲೂ ಕಾಂಗ್ರೆಸ್ ಧೂಳೀಪಟ, ಶ್ರೀರಾಮುಲು ಭವಿಷ್ಯ

Published : Mar 08, 2022, 07:52 PM IST

ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ  ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

ಬಳ್ಳಾರಿ, (ಮಾ.08): ಜನರು ಕಾಂಗ್ರೆಸ್ ಮೇಲಿನ ನಂಬಿಕೆ ಕಳೆದುಕೊಂಡಿದೆ. ಇದು ಮುಂಬರುವ ರಾಜ್ಯದ ಸಾರ್ವತ್ರಿಕ ಚುನಾವಣೆ ಮೇಲೆ  ನೇರ ಪ್ರಭಾವ ಬೀರಲಿದೆ ಎಂದು ಸಚಿವ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

Election Result 2022 ಉತ್ತರ ಪ್ರದೇಶ ಬಿಟ್ಟು ಉಳಿದೆಲ್ಲೆಡೆ ಕಾಂಗ್ರೆಸ್ ಸರ್ಕಾರ ಬರುತ್ತೆ ಎಂದ ಡಿಕೆಶಿ

ಬಳ್ಳಾರಿಯಲ್ಲಿ ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಹಾಗೂ ಉತ್ತರಾಖಂಡದಲ್ಲೂ ಬಿಜೆಪಿಗೆ ಮುನ್ನಡೆಯಾಗಲಿದೆ. ಕಾಂಗ್ರೆಸ್‌ಗೆ ದೇಶದಲ್ಲಿಲ್ಲ ಉಳಿಗಾಲ, ಪಂಜಾಬ್‌ನಲ್ಲೂ ಪವರ್ ಕಳೆದುಕೊಳ್ಳುತ್ತೆ.ರಾಜ್ಯದಲ್ಲಿ ಸಹ ಕಾಂಗ್ರೆಸ್ ಅಲೆ ಇಲ್ಲ. ಎರಡು ನಾಯಕರ ಪೋಟೋಗೆ ಸೀಮಿತವಾಗಿದೆ ಎಂದು ಡಿಕೆಶಿ ಹಾಗೂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more