Party Rounds: ಕಾಂಗ್ರೆಸ್‌ಗೆ ಟಕ್ಕರ್‌, ಬಿಜೆಪಿಯಿಂದ MAY ಬ್ರಹ್ಮಾಸ್ತ್ರ!

Party Rounds: ಕಾಂಗ್ರೆಸ್‌ಗೆ ಟಕ್ಕರ್‌, ಬಿಜೆಪಿಯಿಂದ MAY ಬ್ರಹ್ಮಾಸ್ತ್ರ!

Published : Apr 25, 2023, 09:31 PM IST

ರಾಜ್ಯದ ದಶದಿಕ್ಕುಗಳಲ್ಲೂ ಕಮಲ ನಾಯಕರು ಸಂಚಾರ ಮಾಡುತ್ತಿದ್ದು, ಇದಕ್ಕೆ ಕೇಂದ್ರದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಭಾಗಿಯಾಗುತ್ತಿದ್ದಾರೆ.

ಬೆಂಗಳೂರು (ಏ.25): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ವರ್ಷದ 4 ತಿಂಗಳಲ್ಲಿ ಬರೋಬ್ಬರಿ 8 ಬಾರಿ ಆಗಮಿಸಿದ್ದು, ಇನ್ನೂ 7 ಬಾರಿ ಆಗಮಿಸುವ ಸಾಧ್ಯತೆಯಿದೆ. ರಾಜ್ಯದ ದಶದಿಕ್ಕುಗಳಲ್ಲೂ ಕಮಲ ನಾಯಕರು ಸಂಚಾರ ಮಾಡುತ್ತಿದ್ದು, ಇದಕ್ಕೆ ಕೇಂದ್ರದ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಭಾಗಿಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಮೇ 10ಕ್ಕಿಂತಲೂ ಮುಂಚೆ ಏಳು ಬಾರಿ ಆಗಮಿಸಲಿದ್ದು, ಒಟ್ಟು 23 ಕ್ಷೇತ್ರಗಳಲ್ಲಿ ಮೋದಿ ಸಂಚಾರ ಮಾಡಲಿದ್ದು,  ಅಬ್ಬರದ ಭಾಷಣದ ಮೂಲಕ ಮತ ಸೆಳೆಯಲು ತಂತ್ರಗಾರಿಕೆ ಹೂಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more