ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

Published : Apr 30, 2023, 12:08 PM IST

ಬೇಲೂರಿನಲ್ಲಿ ಬಿರುಸಿನ ಪ್ರಚಾರ ಮಾಡಲಿರುವ ಪ್ರಧಾನಿ ಮೋದಿ
ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸುವ ತಂತ್ರಗಾರಿಕೆ
ಹಾಸನ ಜೊತೆ ಇತರ ಕ್ಷೇತ್ರಗಳಲ್ಲೂ ಕಮಲ ಅರಳಿಸುವ ಲೆಕ್ಕ

ಹಾಸನ: ಜೆಡಿಎಸ್‌ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ಹೂಡಿದ್ದು, ಬೇಲೂರಿನಲ್ಲಿ ಪ್ರಧಾನಿ ಮೋದಿ ಬಿರುಸಿನ ಪ್ರಚಾರ ಮಾಡಲಿದ್ದಾರೆ.  ಹಾಸನದ 7 ಕ್ಷೇತ್ರಗಳಲ್ಲಿ, ಹಾಸನ ನಗರದಲ್ಲಿ ಮಾತ್ರ ಬಿಜೆಪಿ ಹಿಡಿತದಲ್ಲಿದೆ. ಹಾಗಾಗಿ ಇನ್ನುಳಿದ ಕ್ಷೇತ್ರಗಳಲ್ಲೂ ಬಿಜೆಪಿ ತರಲು ಪ್ರಧಾನಿ ಮೋದಿ ಇಂದು ಹಾಸನಕ್ಕೆ ಬರಲಿದ್ದಾರೆ. ಇಲ್ಲಿ ಅವರು ಒಕ್ಕಲಿಗ ಮೀಸಲಾತಿ, ಜೆಡಿಎಸ್‌ ಕುಟುಂಬ ರಾಜಕಾರಣದ ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ.  ಉಳಿದ ಆರು ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಅವುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ. ಹಾಗಾಗಿ ಇಂದು ಬೇಲೂರಿನಲ್ಲಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ: ವರುಣ ಅಖಾಡಕ್ಕೆ ಸಿಎಂ ಬೊಮ್ಮಾಯಿ: ನಾಳೆ ಸೋಮಣ್ಣ ಪರ ಪ್ರಚಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more