ಚುನಾವಣಾ ಅಖಾಡಕ್ಕೆ 'ನಮೋ' ಎಂಟ್ರಿ: ಒಂದೇ ದಿನ ಮೂರು ಕಡೆ ಸಮಾವೇಶ

ಚುನಾವಣಾ ಅಖಾಡಕ್ಕೆ 'ನಮೋ' ಎಂಟ್ರಿ: ಒಂದೇ ದಿನ ಮೂರು ಕಡೆ ಸಮಾವೇಶ

Published : Apr 24, 2023, 12:26 PM IST

ಪ್ರಧಾನಿ ನರೇಂದ್ರ ಮೋದಿ ಏ.29ರಂದು ಬೆಂಗಳೂರಿಗೆ ಬರಲಿದ್ದು, ಸಮಾವೇಶ ನಡೆಸಲಿದ್ದಾರೆ. ಅದರ ಮರುದಿನ ಮೂರು ಕಡೆ ಮೋದಿ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆ ಪ್ರಧಾನಿ ಮೋದಿ ಏಪ್ರಿಲ್‌ 29ರಂದು ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಲಿದ್ಧಾರೆ. ಮರುದಿನ ಅಂದರೆ ಏ.30ರಂದು ಮೂರು ಕಡೆ ಸಮಾವೇಶ ನಡೆಸಲಿದ್ದಾರೆ. ಕೋಲಾರ, ಚನ್ನಪಟ್ಟಣ,  ಮೈಸೂರಿನಲ್ಲಿ ಚುನಾವಣಾ ಕಹಳೆ ಮೊಳಗಿಸಲಿದ್ದಾರೆ. ಅಲ್ಲದೇ ಚುನಾವಣೆಗೂ ಮುನ್ನ ಮೇ.7ರಂದು ಮೋದಿ ಆನೇಕಲ್‌ನಲ್ಲಿ ಸಮಾವೇಶ ನಡೆಸಲಿದ್ದಾರೆ. ಮಾಗಡಿ ರಸ್ತೆ, ನೈಸ್‌ ಜಂಕ್ಷನ್‌ನಿಂದ ಸುಂಕದಕಟ್ಟೆ ತನಕ ರೋಡ್‌ ಶೋ ನಡೆಸಿ, ಅಂದು ರಾತ್ರಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ವೀಕ್ಷಿಸಿ: ಅಖಾಡಕ್ಕಿಳಿದ ಅಮಿತ್ ಶಾ.. ಶುರುವಾಯ್ತು ಬಿಜೆಪಿ ಚಾಣಕ್ಯನ ಅಸಲಿ ಆಟ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!