ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

Published : Apr 30, 2023, 01:09 PM ISTUpdated : Apr 30, 2023, 01:21 PM IST

ಕೋಲಾರದಲ್ಲಿ ಪ್ರಧಾನಿ ಮೋದಿಯಿಂದ ಪ್ರಚಾರ
ಶಾಲು ಹೊದಿಸಿ ಸನ್ಮಾನಿಸಿದ ಡಾ.ಕೆ. ಸುಧಾಕರ್‌
ಮೋದಿ ಹೆಗಲಿಗೆ ಕಂಬಳಿ ಹೊದಿಸಿದ ವರ್ತೂರು ಪ್ರಕಾಶ್‌

ಕೋಲಾರ: ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕೋಲಾರದ ಕೆಂದಟ್ಟಿಯಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ಕೋರಿದ್ದು, ಸಚಿವ ಡಾ.ಕೆ. ಸುಧಾಕರ್‌ ಶಾಲು ಹೊದಿಸಿ ಸನ್ಮಾನಿಸಿದ್ರು. ರೈತಾಪಿ ವರ್ಗವನ್ನು ದೂರದೃಷ್ಟಿಯಲ್ಲಿ ಇಟ್ಟುಕೊಂಡು ಪ್ರಚಾರ ಮಾಡಲಾಗುತ್ತಿದೆ. ಈ ವೇಳೆ ಮಾತನಾಡಿದ ಸದಾನಂದ ಗೌಡ, ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೇರೆ ದೇಶಗಳು ನಮ್ಮ ದೇಶದತ್ತ ನೋಡುವಂತಾಗಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಮತ್ತು ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ಯಶಸ್ವಿಯಾಗಿ ಜಾರಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ದೂರದೃಷ್ಟಿಯ ಚಿಂತನೆ, ಸಮರ್ಪಕ ಯೋಜನೆ, ತೊರೆದ ಅನುಷ್ಠಾನ ಎಂಬ ಮೂರು ತತ್ವಗಳೊಂದಿಗೆ ಈ ರಾಜ್ಯ ಮತ್ತು ದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ನಾವು ಖಂಡಿದ್ದೇವೆ. ಕೋವಿಡ್‌ ಮತ್ತು ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿ ಇದಕ್ಕೆಲ್ಲಾ ಪರಿಹಾರ ಕಂಡುಹಿಡಿದಿರುವುದು ಬಿಜೆಪಿ ಸರ್ಕಾರ ಎಂದು ಸದಾನಂದ ಗೌಡ ಹೇಳಿದರು. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಭದ್ರಕೋಟೆಯಲ್ಲಿ ಕಮಲ ಅರಳಿಸಲು ತಂತ್ರಗಾರಿಕೆ: ಬೇಲೂರಿನಲ್ಲಿ ಮೋದಿ ಬಿರುಸಿನ ಪ್ರಚಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more