ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ

ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ

Published : Dec 09, 2022, 01:21 PM ISTUpdated : Dec 09, 2022, 01:22 PM IST

ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಮೋದಿ ಹಾಗೂ ಶಾ ಜೋಡಿ ಕಮಾಲ್‌ ಮಾಡಿದೆ. ಕಾಂಗ್ರೆಸ್‌ ಮತ್ತು ಎಎಪಿಯನ್ನು ಮಕಾಡೆ ಮಲಗಿಸಿದೆ. 
 

ಗುಜರಾತ್ ರಾಜ್ಯದಲ್ಲಿ ಮತದಾರರ ಮನ ಗೆಲ್ಲಲು ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ ಸಫಲವಾಗಿದೆ. ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ಮೋದಿ ಅಭಿವೃದ್ಧಿ ಜಪ ಹಾಗೂ ಚುನಾವಣೆ ಘೋಷಣೆಗೂ ಮುನ್ನ ನಾಯಕರು ಆಕ್ಟೀವ್‌ ಆಗಿದ್ದರಿಂದ ಈ ವಿಜಯ ಲಭಿಸಿದೆ. ಮೋದಿ ಜತೆಗೆ ಅಮಿತ್‌ ಶಾ ಸಂಘಟನಾ ಶಕ್ತಿ ಗೆಲುವಿಗೆ ಕಾರಣವಾಗಿದೆ. ಎಎಪಿ ಸ್ಪರ್ಧೆಯಿಂದಾಗಿ ಉಂಟಾದ ತ್ರಿಕೋನ ಸ್ಪರ್ಧೆಯು, ಬಿಜೆಪಿಗೆ ಲಾಭ ತಂದಿದೆ. ಪ್ರಧಾನಿ ಮೋದಿಯ ಜನಪ್ರಿಯತೆ ಮತ್ತು ವಿಶ್ವಾಸಾರ್ಹತೆ ಬಿಜೆಪಿಗೆ ವರವಾಗಿದೆ. ಭೂಪೇಂದ್ರ ಪಟೇಲರನ್ನು  ಸಿಎಂ ಮಾಡಿ ಆಡಳಿತ ವಿರೋಧಿ ಅಲೆಗೆ ಬ್ರೇಕ್‌ ಹಾಕಲಾಗಿದೆ.

ಹೈಕಮಾಂಡ್‌ ಹೇಳಿದರೆ ವರುಣದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more