Aug 16, 2023, 5:41 PM IST
ಮುಂದಿನ ವರ್ಷ ಆಗಸ್ಟ್ 15 ರಂದು ಇದೇ ಜಾಗದಲ್ಲಿ ನಿಂತು ಧ್ವಜಾರೋಹಣ ಮಾಡಿ ನಿಮ್ಮ ಮುಂದೆ ಬರುತ್ತೇನೆ ಎಂದು ಪ್ರಧಾನಿ ಮೋದಿ ಆತ್ಮವಿಶ್ವಾಸದಿಂದ ಹೇಳಿದ್ದಾರೆ. ಕೆಂಪುಕೋಟೆ ಮೇಲೆ ನಿಂತು ದೇಶವನ್ನುದ್ದೇಶಿ ಸ್ವಾತಂತ್ರ್ಯ ದಿನಾಚರಣೆ ಭಾಷಣ ಮಾಡಿದ ಮೋದಿ, 2024ರ ಚುನಾವಣೆಯಲ್ಲಿ ಗೆದ್ದು ಮತ್ತೆ ಪ್ರಧಾನಿಯಾಗುತ್ತೇನೆ ಎಂದು ಮೋದಿ ಹೇಳಿದ್ದಾರೆ. ಇದೀಗ ಮೋದಿ ಈ ಆತ್ಮವಿಶ್ವಾಸದ ಮಾತುಗಳ ಕುರಿತು ರಾಜಕೀಯ ವಿಶ್ಲೇಷಣೆ ಏನು? ಈ ಮಾತಿಗೆ ವಿಪಕ್ಷಗಳ ಪ್ರತಿಕ್ರಿಯೆ ಏನು? ಇಲ್ಲಿದೆ ವಿವರ.