ಜೂ. 17 ರಂದು ಬಿಎಸ್‌ವೈ ಜೊತೆ ಮೋದಿ ಸಂವಾದ; ಇನ್‌ಸೈಡ್ ಪಾಲಿಟಿಕ್ಸ್‌ ಇದು!

Jun 13, 2020, 3:09 PM IST

ಬೆಂಗಳೂರು (ಜೂ. 13): ಲಾಕ್‌ಡೌನ್‌ ತೆರವು ನಂತರದ ಪರಿಸ್ಥಿತಿಯ ಅವಲೋಕನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇದೇ 16, 17ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. 17ರ ಮಧ್ಯಾಹ್ನ 3ಕ್ಕೆ ನಡೆಯುವ ಸಭೆಯಲ್ಲಿ ಕರ್ನಾಟಕ ಸಿಎಂ ಬಿಎಸ್‌ವೈ ಪಾಲ್ಗೊಳ್ಳಲಿದ್ದಾರೆ.

ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ: ಮತ್ತೆ ಲಾಕ್‌ಡೌನ್ ಆಗುತ್ತಾ?

ಕರ್ನಾಟಕ ಸೇರಿದಂತೆ 15 ರಾಜ್ಯಗಳ ಸಿಎಂ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ. ಕುತೂಹಲ ಮೂಡಿಸಿದೆ ವಿಡಿಯೋ ಕಾನ್ಫರೆನ್ಸ್. ಈ ಬಗ್ಗೆ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ..!