karnataka election:ನಿನ್ನೆ ಬೆಂಗಳೂರು ಇಂದು ಮೈಸೂರಿನಲ್ಲಿ 'ನಮೋ' ರೋಡ್‌ ಶೋ

karnataka election:ನಿನ್ನೆ ಬೆಂಗಳೂರು ಇಂದು ಮೈಸೂರಿನಲ್ಲಿ 'ನಮೋ' ರೋಡ್‌ ಶೋ

Published : Apr 30, 2023, 02:20 PM ISTUpdated : Apr 30, 2023, 02:27 PM IST


ಹಳೆ ಮೈಸೂರಿನ ಶಕ್ತಿಕೇಂದ್ರ ಮೈಸೂರಿನಲ್ಲಿ ಮೋದಿ ರೋಡ್ ಶೋ
ಮತದಾರನ ಸೆಳೆಯಲು ಮೋದಿಯಿಂದ ಅಭಿವೃದ್ಧಿ ಮಂತ್ರ
3 ಕ್ಷೇತ್ರಗಳಲ್ಲಿ ಸಂಚರಿಸಲಿರುವ ಮೋದಿ ಮೆಗಾ ರೋಡ್‌ ಶೋ

ಮೈಸೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆ ನಿನ್ನೆ ಬೆಂಗಳೂರಿನಲ್ಲಿ ರೋಡ್‌ ಶೋ ನಡೆಸಿರುವ ಪ್ರಧಾನಿ ಮೋದಿ, ಇಂದು ಮೈಸೂರಿನಲ್ಲಿ ನಡೆಸಲಿದ್ದಾರೆ. ಇಲ್ಲಿನ ಮೂರು ಕ್ಷೇತ್ರಗಳಲ್ಲಿ ಮೋದಿ ಸಂಚಾರ ನಡೆಸಲಿದ್ದಾರೆ. ಮತದಾರರನ್ನು ಸೆಳೆಯಲು ಅಭಿವೃದ್ಧಿ, ಒಕ್ಕಲಿಗರ ಓಲೈಕೆ, ಹಿಂದುತ್ವದ ಅಸ್ತ್ರವನ್ನು ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಸುಮಾರು ನಾಲ್ಕು ಕಿಲೋ ಮೀಟರ್‌ ಮೋದಿ ರೋಡ್ ಶೋ ನಡೆಸಲಿದ್ದು, ಕೆ. ಆರ್‌ ವಿಧಾನಸಭಾ ಕ್ಷೇತ್ರದಿಂದ ಆರಂಭವಾಗಿ, ಚಾಮರಾಜ ವಿಧಾನಸಭಾ ಮೂಲಕ ಹಾದು, ನರಸಿಂಹ ವಿಧಾನಸಭಾ ಕ್ಷೇತ್ರದಲ್ಲಿ ಅಂತ್ಯವಾಗಲಿದೆ.  ಮೋದಿಯವರ ಇಂದಿನ ರೋಡ್‌ ಶೋ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಬಲವನ್ನು ಹೆಚ್ಚಿಸಲಿದೆ ಎಂದೇ ಹೇಳಬಹುದು.

ಇದನ್ನೂ ವೀಕ್ಷಿಸಿ: ಕಳೆದ 9 ವರ್ಷದಲ್ಲಿ ಒಂದು ದಿನವು ವಿರಮಿಸದೇ, ದೇಶಕ್ಕಾಗಿ ದುಡಿದ ನಾಯಕ ಮೋದಿ: ಸದಾನಂದ ಗೌಡ

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?